newsfirstkannada.com

×

ಬಾಂಗ್ಲಾ ವಿರುದ್ಧ ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ; ಭಾರತ 2ನೇ ಟೆಸ್ಟ್​​ ಗೆಲ್ಲಲೇಬೇಕು!

Share :

Published September 23, 2024 at 7:54pm

    ಮೊದಲ ಟೆಸ್ಟ್​ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದು ಬೀಗಿದ ಟೀಮ್​ ಇಂಡಿಯಾ

    ಟೀಮ್​ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 2ನೇ ಟೆಸ್ಟ್​​ ಮ್ಯಾಚ್​​​ ಗೆಲ್ಲಲೇಬೇಕು

    2ನೇ ಪಂದ್ಯ ಕೂಡ ಗೆದ್ದು ಸರಣಿ ಕ್ಲೀನ್​ ಸ್ವೀಪ್​​ ಮಾಡುವ ನಿರೀಕ್ಷೆಯಲ್ಲಿ ಭಾರತ!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್​​ ನ್ಯಾಷನಲ್​​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಮೊದಲ ಟೆಸ್ಟ್​​​ ಪಂದ್ಯದಲ್ಲಿ ಟೀಮ್​​​ ಇಂಡಿಯಾ ಬರೋಬ್ಬರಿ 280 ರನ್​ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಯೆಸ್​​​, ಟೀಮ್​ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್​ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯ ಸೆಪ್ಟೆಂಬರ್ 27ನೇ ತಾರೀಕಿನಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಹೇಗಾದ್ರೂ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಪ್ಲಾನ್​ ಮಾಡಿಕೊಂಡಿದೆ. ಅದರಲ್ಲೂ ಟೀಮ್​ ಇಂಡಿಯಾ 2ನೇ ಪಂದ್ಯ ಕೂಡ ಗೆದ್ದು ಸರಣಿ ಕ್ಲೀನ್​ ಸ್ವೀಪ್​​ ಮಾಡುವ ನಿರೀಕ್ಷೆಯಲ್ಲಿದೆ.

ಇನ್ನು, ಬಾಂಗ್ಲಾದೇಶದ ವಿರುದ್ಧದ 2ನೇ ಪಂದ್ಯ ಗೆಲ್ಲಲು ಟೀಮ್​ ಇಂಡಿಯಾ ಕ್ಯಾಪ್ಟನ್​​​ ರೋಹಿತ್​ ಶರ್ಮಾ ಭಾರೀ ಪ್ಲಾನ್​ ಮಾಡಿಕೊಂಡಿದೆ. ಟೀಮ್ ಇಂಡಿಯಾ ವಿಭಿನ್ನ ತಂತ್ರಗಾರಿಕೆ ಜೊತೆಗೆ ಮೈದಾನಕ್ಕೆ ಇಳಿಯಲಿದೆ. ಇನ್ನೊಂದೆಡೆ ಬಾಂಗ್ಲಾದೇಶ ಕೂಡ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್​ ಇಂಡಿಯಾ ಹೀಗಿದೆ!

ಭಾರತ: ರೋಹಿತ್ ಶರ್ಮಾ (ಕ್ಯಾಪ್ಟನ್​​), ಯಶಸ್ವಿ ಜೈಸ್ವಾಲ್, ಶುಭ್ಮನ್​​ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್​ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

ಇದನ್ನೂ ಓದಿ: ಬರೋಬ್ಬರಿ 750 ವಿಕೆಟ್​ ಪಡೆದ ಸ್ಟಾರ್​​ ಆಲ್​ರೌಂಡರ್; ತನ್ನ ಯಶಸ್ಸಿನ ಗುಟ್ಟು ಬಿಚ್ಚಿಟ್ಟ R ಅಶ್ವಿನ್​​..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಬಾಂಗ್ಲಾ ವಿರುದ್ಧ ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ; ಭಾರತ 2ನೇ ಟೆಸ್ಟ್​​ ಗೆಲ್ಲಲೇಬೇಕು!

https://newsfirstlive.com/wp-content/uploads/2024/09/TEAM-INDIA-1.jpg

Load More