ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯ
ಟಾಸ್ ಗೆದ್ದ ವೆಸ್ಟ್ ಇಂಡೀಸ್ ಕ್ಯಾಪ್ಟನ್ ಬೌಲಿಂಗ್
ಫಸ್ಟ್ ಬ್ಯಾಟಿಂಗ್ ಮಾಡಲಿರೋ ಟೀಂ ಇಂಡಿಯಾ!
ವೆಸ್ಟ್ ಇಂಡೀಸ್, ಟೀಂ ಇಂಡಿಯಾ ನಡುವಿನ ಏಕದಿನ ಸರಣಿ ಈಗಾಗಲೇ ಶುರುವಾಗಿದೆ. ಇಂದು ಬಾರ್ಬಡೊಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡಲಿದೆ.
ಇನ್ನು, ಟೀಂ ಇಂಡಿಯಾದವನ್ನು ಇಂದು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕ್ಯಾಪ್ಟನ್ ರೋಹಿತ್, ವಿರಾಟ್ ಕೊಹ್ಲಿಗೆ ರೆಸ್ಟ್ ನೀಡಲಾಗಿದೆ. ಸೀನಿಯರ್ಸ್ಗೆ ರೆಸ್ಟ್ ನೀಡಿರುವ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿದೆ. ಬಹಳ ದಿನಗಳ ಬಳಿಕ ಸಂಜು ಸ್ಯಾಮ್ಸನ್ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದಾರೆ.
ಈಗಾಗಲೇ ಮೊದಲ ಏಕದಿನ ಪಂದ್ಯ ಗೆದ್ದಿರೋ ಟೀಂ ಇಂಡಿಯಾ 2ನೇ ಮ್ಯಾಚ್ನಲ್ಲೂ ಗೆಲ್ಲಲು ಮುಂದಾಗಿದೆ. ಈ ಮೂಲಕ ಟೆಸ್ಟ್ ಬೆನ್ನಲ್ಲೇ ಏಕದಿನ ಕಪ್ ಗೆಲ್ಲಲು ಪ್ಲಾನ್ ಮಾಡಿಕೊಂಡಿದೆ.
ಉಭಯ ತಂಡಗಳು ಹೀಗಿವೆ..!
ಟೀಂ ಇಂಡಿಯಾ ಪ್ಲೇಯಿಂಗ್ ಎಲೆವೆನ್:
ಶುಭ್ಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ ಎಲೆವೆನ್:
ಬ್ರೆಂಡನ್ ಕಿಂಗ್, ಕೇಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಯಾನಿಕ್ ಕ್ಯಾರಿಯಾ, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ