newsfirstkannada.com

×

ಬಾಂಗ್ಲಾ ವಿರುದ್ಧ 2ನೇ T20; ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ; ಸ್ಟಾರ್​ ಆಟಗಾರರಿಗೆ ಕೊಕ್!

Share :

Published October 9, 2024 at 7:44pm

    ಟೀಮ್​ ಇಂಡಿಯಾ, ಬಾಂಗ್ಲಾದೇಶದ ನಡುವೆ 2ನೇ ಟಿ20

    ಬಾಂಗ್ಲಾದೇಶದ ವಿರುದ್ಧ ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ

    2ನೇ ಟಿ20 ಪಂದ್ಯದಲ್ಲಿ ಟೀಮ್​ ಇಂಡಿಯಾದಲ್ಲಿ ಯಾರಿಗೆ ಮಣೆ?

ಇಂದು ಅರುಣ್​​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ 2ನೇ ಟಿ20 ಪಂದ್ಯದಲ್ಲಿ ಟೀಮ್​ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. ಟಾಸ್​ ಗೆದ್ದ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟೀಮ್​ ಇಂಡಿಯಾ ಫಸ್ಟ್​ ಬ್ಯಾಟಿಂಗ್​ ಮಾಡುತ್ತಿದೆ.

ಮೊದಲ ಪಂದ್ಯದಲ್ಲಿ ಟೀಮ್​ ಇಂಡಿಯಾ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಕೇವಲ 127 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 11.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತ್ತು.

ಇತ್ತ 2ನೇ ಟಿ20 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ಟೀಮ್​ ಇಂಡಿಯಾ ಪ್ರಯತ್ನಿಸುತ್ತಿದೆ. ಅತ್ತ ಬಾಂಗ್ಲಾದೇಶ ಈ ಪಂದ್ಯ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಲು ಬಯಸುತ್ತಿದೆ.

ಟಾಸ್ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 2ನೇ ಟಿ20 ಪಂದ್ಯದಲ್ಲೂ ಅದೇ ತಂಡ ಇರಲಿದೆ ಎಂದರು.

ಬಾಂಗ್ಲಾ ವಿರುದ್ಧ 2ನೇ ಟಿ20 ಪಂದ್ಯಕ್ಕೆ ಟೀಮ್​ ಇಂಡಿಯಾ ಹೀಗಿದೆ!

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಇದನ್ನೂ ಓದಿ: ಭಾರತ, ನ್ಯೂಜಿಲೆಂಡ್​ ಮಧ್ಯೆ ಮಹತ್ವದ ಟೆಸ್ಟ್​ ಸರಣಿ; ಬಿಗ್​ ಶಾಕ್​ ಕೊಟ್ಟ ಸ್ಟಾರ್​ ಪ್ಲೇಯರ್​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಾಂಗ್ಲಾ ವಿರುದ್ಧ 2ನೇ T20; ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ; ಸ್ಟಾರ್​ ಆಟಗಾರರಿಗೆ ಕೊಕ್!

https://newsfirstlive.com/wp-content/uploads/2024/10/Team-India-Dube.jpg

Load More