ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್
ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ
ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಿದ ಬಿಸಿಸಿಐ!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಅಳೆದು ತೂಗಿ ತಂಡ ಪ್ರಕಟಿಸಿರೋ ಬಿಸಿಸಿಐ ಹಲವು ಸ್ಟಾರ್ ಕ್ರಿಕೆಟರ್ಸ್ಗೆ ಕೊಕ್ ನೀಡಿದೆ.
ಟೀಮ್ ಇಂಡಿಯಾದ ಓಪನರ್ಸ್ ಆಗಿ ಕ್ಯಾಪ್ಟನ್ ರೋಹಿತ್ ಶರ್ಮಾ, ಯಶ್ವಸಿ ಜೈಸ್ವಾಲ್ಗೆ ಮಣೆ ಹಾಕಲಾಗಿದೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. 4ನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ.
🚨India’s squad for ICC Men’s T20 World Cup 2024 announced 🚨
Let’s get ready to cheer for #TeamIndia #T20WorldCup pic.twitter.com/jIxsYeJkYW
— BCCI (@BCCI) April 30, 2024
ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ, ಆರ್. ಜಡೇಜಾ, ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್, ಚಹಾಲ್ ಹಾಗೂ ವೇಗಿ ವಿಭಾಗದಲ್ಲಿ ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ ಮತ್ತು ಸಿರಾಜ್ಗೆ ಅವಕಾಶ ನೀಡಲಾಗಿದೆ.
ಇವರೊಂದಿಗೆ ರಿಂಕು ಸಿಂಗ್, ಶುಭ್ಮನ್ ಗಿಲ್, ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಇದ್ದಾರೆ. ಟೀಮ್ ಇಂಡಿಯಾದ ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್