ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದ ಸ್ಟಾರ್ ಕ್ರಿಕೆಟರ್!
ನಿವೃತ್ತಿ ಕೆಲವೇ ದಿನಗಳಲ್ಲೇ ಮತ್ತೆ ಬ್ಯಾಟ್ ಹಿಡಿದ ಟೀಮ್ ಇಂಡಿಯಾದ ಗಬ್ಬರ್
ಟೀಮ್ ಇಂಡಿಯಾದ ಅಭಿಮಾನಿಗಳಿಗೆ ಭರ್ಜರಿ ನ್ಯೂಸ್ಕೊಟ್ಟ ಖ್ಯಾತ ಆಟಗಾರ
ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಶಿಖರ್ ಧವನ್ ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ರು. ಶಿಖರ್ ಧವನ್ ದಿಢೀರ್ ನಿವೃತ್ತಿ ಘೋಷಿಸಿ ಎಲ್ಲಾ ಅಭಿಮಾನಿಗಳಿಗೂ ಶಾಕ್ ಕೊಟ್ಟಿದ್ರು. ಈಗ ಅದೇ ಫ್ಯಾನ್ಸ್ಗೆ ಶಿಖರ್ ಧವನ್ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಐಪಿಎಲ್ಗೆ ಈಗಿನಿಂದಲೇ ಧವನ್ ತಯಾರಿ!
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ದಿನಗಣನೆ ಶುರುವಾಗಿದೆ. ವರ್ಷದ ಕೊನೆಗೆ ಮೆಗಾ ಹರಾಜು ನಡೆಯಲಿದೆ. ಐಪಿಎಲ್ಗಾಗಿ ಧವನ್ ಬ್ಯಾಟ್ ಕೈಗೆತ್ತಿಕೊಂಡಿದ್ದು, ತಯಾರಿ ಶುರು ಮಾಡಿದ್ದಾರೆ. ಅದಕ್ಕೂ ಮುನ್ನ ಗಬ್ಬರ್ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Shikhar Dhawan is back in the nets, gearing up for his Legends League Cricket return 🙌
📸: Shikhar Dhawan/Instagram pic.twitter.com/koSjcEjrtR
— CricTracker (@Cricketracker) September 16, 2024
ಇನ್ನು, ಲೆಜೆಂಡ್ಸ್ ಲೀಗ್ಗಾಗಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರೋ ವಿಡಿಯೋವನ್ನು ಶಿಖರ್ ಧವನ್ ತನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಧವನ್ ಬ್ಯಾಟಿಂಗ್ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿ ಶಿಖರ್ ಫ್ಯಾನ್ಸ್ ಸಂತಸಗೊಂಡಿದ್ದಾರೆ.
360 ಡಿಗ್ರಿಯಲ್ಲಿ ಶಾಟ್ ಹೊಡೆದ ಶಿಖರ್!
ಧವನ್ ಅತ್ಯುತ್ತಮ ಬ್ಯಾಟಿಂಗ್ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದರಲ್ಲೂ ಇವರು 360 ಡಿಗ್ರಿಯಲ್ಲಿ ಶಾಟ್ ಹೊಡೆದಿರುವುದು ಎಲ್ಲರನ್ನು ಅಚ್ಚರಿಗೊಳಿಸಿದೆ. ರಿವರ್ಸ್ ಶಾಟ್ ಅನ್ನು ಅವರು ಅದ್ಭುತವಾಗಿ ಹೊಡೆದಿದ್ದಾರೆ.
ಇದನ್ನೂ ಓದಿ: ರೋಹಿತ್, ಕೊಹ್ಲಿಗೆ ಶಾಕ್ ಕೊಟ್ಟ ಬೂಮ್ ಬೂಮ್ ಬೂಮ್ರಾ.. ಕಳಚಿ ಬಿತ್ತು ಫೇಮಸ್ ಟ್ಯಾಗ್ಲೈನ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್