ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ ರೋಹಿತ್ ಶರ್ಮಾ!
ಭಾರತದ ಟಿ20 ಕ್ಯಾಪ್ಟನ್ಸಿಯಿಂದ ಹಾರ್ದಿಕ್ ಪಾಂಡ್ಯ ಕೊಕ್ ಕೊಟ್ಟ ಬಿಸಿಸಿಐ
ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ಟಿ20 ನಾಯಕತ್ವ
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆಯೇ ಹಾರ್ದಿಕ್ ಪಾಂಡ್ಯಗೆ ಕೊಕ್ ಕೊಟ್ಟು, ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿ ನೇಮಕ ಮಾಡಿದ್ದಾರೆ.
ವಿಶ್ವಕಪ್ ಮುಗಿದ ಕೂಡಲೇ ರೋಹಿತ್ ಶರ್ಮಾ ಅವರು ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಇವರ ಉತ್ತರಾಧಿಕಾರಿಯಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೀಗ, ರೋಹಿತ್ ಮಾತಿಗೆ ಮನ್ನಣೆ ನೀಡಿರೋ ಸೆಲೆಕ್ಷನ್ ಕಮಿಟಿ ಸೂರ್ಯಗೆ ಟಿ20 ಕ್ಯಾಪ್ಟನ್ಸಿ ಪಟ್ಟ ಕಟ್ಟಿದ್ದಾರೆ.
ಶ್ರೀಲಂಕಾ ವಿರುದ್ಧ ಟಿ20 ಸರಣಿಗೆ ಟೀಮ್ ಇಂಡಿಯಾ ಹೀಗಿದೆ..!
ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಶುಭ್ಮನ್ ಗಿಲ್ (ವೈಎಸ್ ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಖಲೀಕ್ ಅಹ್ಮದ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಭಾರತದ ಟಿ20 ಕ್ಯಾಪ್ಟನ್ ಇವರೇ ಎಂದ ಬಿಸಿಸಿಐ; ಕೋಚ್ ಗಂಭೀರ್ ನಿರ್ಧಾರವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ