ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ ಟಿ20 ಸರಣಿ!
ಅಕ್ಟೋಬರ್ 7ನೇ ತಾರೀಕಿನಿಂದ ಬಾಂಗ್ಲಾ ವಿರುದ್ಧ ಟಿ20 ಶುರು
ಈ ಮುನ್ನ ಟೀಮ್ ಇಂಡಿಯಾ ಉಪನಾಯಕನಿಗೆ ಬಿಗ್ ಶಾಕ್
ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಇದರ ಮಧ್ಯೆ ಟೀಮ್ ಇಂಡಿಯಾ ಬಾಂಗ್ಲಾ ವಿರುದ್ಧ ಟಿ20 ಸರಣಿ ಆಡಲಿದ್ದು, ಬಿಗ್ ಅಪ್ಡೇಟ್ ಒಂದಿದೆ.
ಶುಭ್ಮನ್ ಗಿಲ್ ಔಟ್!
ಬಾಂಗ್ಲಾ ವಿರುದ್ಧ ಟಿ20 ಸರಣಿಯಿಂದ ಟೀಮ್ ಇಂಡಿಯಾ ಉಪನಾಯಕ ಶುಭ್ಮನ್ ಗಿಲ್ಗೆ ಕೊಕ್ ನೀಡಲಾಗುತ್ತಿದೆ. ಅಂದರೆ ಟಿ20 ಸರಣಿಯಿಂದ ಕೈ ಬಿಡುತ್ತಿಲ್ಲ, ಬದಲಿಗೆ ಗಿಲ್ ಅವರಿಗೆ ರೆಸ್ಟ್ ನೀಡೋ ಸಾಧ್ಯತೆ ಇದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಗಮನದಲ್ಲಿಟ್ಟುಕೊಂಡು ಗಿಲ್ಗೆ ರೆಸ್ಟ್ ಕೊಡುವ ಪ್ಲಾನ್ ಬಿಸಿಸಿಯದ್ದು.
ಬಾಂಗ್ಲಾ ವಿರುದ್ಧದ ಟಿ20 ಸರಣಿ ಯಾವಾಗ?
ಅಕ್ಟೋಬರ್ 7ನೇ ತಾರೀಕಿನಿಂದ ಬಾಂಗ್ಲಾದೇಶದ ವಿರುದ್ಧ ಟಿ20 ಸರಣಿ ಶುರುವಾಗಲಿದೆ. ರೆಸ್ಟ್ ನೀಡುವ ಸಾಧ್ಯತೆ ಇರುವ ಕಾರಣ ಗಿಲ್ ಭಾರತ ಟಿ20 ಸೇರುವುದು ಡೌಟ್. ಹೀಗಾಗಿ ಇವರ ಸ್ಥಾನದಲ್ಲಿ ದುಲೀಪ್ ಟ್ರೋಫಿಯಲ್ಲಿ ಮಿಂಚುತ್ತಿರೋ ಇಶಾನ್ ಕಿಶನ್ಗೆ ಸ್ಥಾನ ನೀಡಬಹುದು. ದುಲೀಪ್ ಟ್ರೋಫಿಯಲ್ಲಿ ಸತತ ಸ್ಥಿರ ಪ್ರದರ್ಶನವನ್ನು ನೀಡಿರೋ ಕಾರಣ ಆಯ್ಕೆದಾರರು ಇಶಾನ್ಗೆ ಮಣೆ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: IPL 2025: ಕಪ್ ಗೆಲ್ಲೋ ನಿರೀಕ್ಷೆಯಲ್ಲಿದ್ದ ಆರ್ಸಿಬಿಗೆ ಬಿಗ್ ಶಾಕ್ ಕೊಟ್ಟ ಕೊಹ್ಲಿ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್