newsfirstkannada.com

ಟೀಮ್​​ ಇಂಡಿಯಾ ಇಂದು ಆಡದೆ ಹೋದ್ರೂ ಫೈನಲ್​ಗೆ ಹೋಗಲಿದೆ.. ಹೇಗೆ ಗೊತ್ತಾ?

Share :

Published June 27, 2024 at 5:41pm

Update June 27, 2024 at 5:42pm

    ಇಂದು ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಮೆಗಾ ವಾರ್​​

    ಟಿ20 ವಿಶ್ವಕಪ್​​ ಮೆಗಾ ವಾರ್​​ನಲ್ಲಿ ಟೀಮ್​ ಇಂಡಿಯಾ, ಇಂಗ್ಲೆಂಡ್​ ಜಿದ್ದಾಜಿದ್ದಿ

    ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಭಾರೀ ಮಳೆ..!

ಇಂದು ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್​​, ಟೀಮ್​ ಇಂಡಿಯಾ ಮುಖಾಮುಖಿ ಆಗಲಿವೆ. ಫೈನಲ್ ಪ್ರವೇಶಕ್ಕೆ ಎರಡು ತಂಡಗಳಿಗೂ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ.

2024ರ ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಸತತ 6 ಗೆಲುವು ಸಾಧಿಸಿದೆ. ಗ್ರೂಮ್​ ಸ್ಟೇಜ್​​​ನಲ್ಲಿ ಟೀಮ್​ ಇಂಡಿಯಾ 3 ಪಂದ್ಯ ಗೆದ್ದು ಸೂಪರ್ 8ಗೆ ಲಗ್ಗೆ ಇಟ್ಟಿತ್ತು. ನಂತರ ಈ ಸುತ್ತಿನಲ್ಲೂ ಅಫ್ಘಾನ್​, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ವಿರುದ್ಧವೂ ಗೆದ್ದ ಟೀಮ್​ ಇಂಡಿಯಾ ಸೆಮಿ ಫೈನಲ್​ಗೆ ಎಂಟ್ರಿ ನೀಡಿದೆ. ಸದ್ಯ ಲಭ್ಯವಾಗಿರೋ ಅಂಕಿ-ಅಂಶಗಳ ಪ್ರಕಾರ ಇಂಗ್ಲೆಂಡ್​​ ವಿರುದ್ಧ ಟೀಮ್​ ಇಂಡಿಯಾ ಗೆಲ್ಲೋದು ಪಕ್ಕಾ ಆಗಿದೆ.

ಮಳೆಯಿಂದ ಪಂದ್ಯ ರದ್ದಾದ್ರೂ ಟೀಮ್​ ಇಂಡಿಯಾ ಫೈನಲ್​ಗೆ..!

ಜೂನ್ 27 ರಂದು ಗಯಾನಾದಲ್ಲಿ ಸುಮಾರು 89 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆ ಇದೆ. ಟಿ20 ವಿಶ್ವಕಪ್‌ 2024ರ ಮೊದಲ ಸೆಮಿಫೈನಲ್‌ಗೆ ಮೀಸಲು ದಿನ ಇರಿಸಲಾಗಿತ್ತು. ಆದರೆ ಎರಡನೇ ಸೆಮಿ ಫೈನಲ್​​ಗೆ ಯಾವುದೇ ಮೀಸಲು ದಿನ ಇಲ್ಲ. ಹಾಗಾಗಿ ಇಂದು ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದ್ರೆ ಟೀಮ್​ ಇಂಡಿಯಾಗೆ ಗುಡ್​ನ್ಯೂಸ್ ಇದೆ. ​ಇಂಗ್ಲೆಂಡ್ ವಿರುದ್ಧ ಪಂದ್ಯ ರದ್ದಾದ್ರೆ, ಟೀಮ್‌ ಇಂಡಿಯಾ ನೇರ ಫೈನಲ್ ಪ್ರವೇಶ ಮಾಡಲಿದೆ.

ಇದನ್ನೂ ಓದಿ: ಇಂಗ್ಲೆಂಡ್​ ವಿರುದ್ಧ ಸೆಮಿ ಫೈನಲ್​​.. ಟೀಮ್​ ಇಂಡಿಯಾಗೆ ಭರ್ಜರಿ ಗುಡ್​ನ್ಯೂಸ್​!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟೀಮ್​​ ಇಂಡಿಯಾ ಇಂದು ಆಡದೆ ಹೋದ್ರೂ ಫೈನಲ್​ಗೆ ಹೋಗಲಿದೆ.. ಹೇಗೆ ಗೊತ್ತಾ?

https://newsfirstlive.com/wp-content/uploads/2024/06/TEAM_INDIA-1.jpg

Load More