newsfirstkannada.com

×

4,4,4,4,4,4,4,4,4,4,4,4,4,4,4; ದುಲೀಪ್​​ ಟ್ರೋಫಿಯಲ್ಲಿ ಕೊಹ್ಲಿ ಆಪ್ತನ ಸಿಡಿಲಬ್ಬರದ ಬ್ಯಾಟಿಂಗ್​​!

Share :

Published September 13, 2024 at 4:12pm

Update September 13, 2024 at 4:22pm

    ಮುಕ್ತಾಯ ಹಂತಕ್ಕೆ ಬಂದ ದೇಶೀಯ ಕ್ರಿಕೆಟ್​ ದುಲೀಪ್​ ಟ್ರೋಫಿ!

    ಸದ್ಯ ಇಂಡಿಯಾ ಎ ಮತ್ತು ಇಂಡಿಯಾ ಡಿ ಮಧ್ಯೆ ಮಹತ್ವದ ಪಂದ್ಯ

    ದಾಖಲೆ ಬ್ಯಾಟಿಂಗ್​ ಮಾಡಿದ ಟೀಮ್​ ಇಂಡಿಯಾದ ಯುವ ಬ್ಯಾಟರ್​​​​

ಸದ್ಯ ಅನಂತಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಇಂಡಿಯಾ ಎ ಮತ್ತು ಇಂಡಿಯಾ ಡಿ ಮಧ್ಯೆ ಮಹತ್ವದ ಪಂದ್ಯ ನಡೆಯುತ್ತಿದೆ. ಇದು ದುಲೀಪ್​​ ಟ್ರೋಫಿ ಟೂರ್ನಿಯಲ್ಲೇ ಮಹತ್ವದ ಪಂದ್ಯ ಆಗಿದ್ದು, ಇಂಡಿಯಾ ಡಿ ಪರ ಕನ್ನಡಿಗ ದೇವದತ್​​ ಪಡಿಕ್ಕಲ್​​ ಮಿಂಚಿದ್ದಾರೆ.

ಮಹತ್ವದ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ವಿಕೆಟ್​​​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಇಂಡಿಯಾ ಡಿ ತಂಡಕ್ಕೆ ಪಡಿಕ್ಕಲ್​ ಆಸರೆಯಾದ್ರು. ಕೊನೆವರೆಗೂ ಕ್ರೀಸ್​ನಲ್ಲೇ ನಿಂತು ತಾಳ್ಮೆಯ ಬ್ಯಾಟಿಂಗ್​ ಮಾಡಿದ್ರು.

ಇಂಡಿಯಾ ಎ ಬೌಲರ್​ಗಳ ಬೆಂಡೆತ್ತಿದ ಟೀಮ್​ ಇಂಡಿಯಾದ ಯುವ ಬ್ಯಾಟರ್​​​ ಪಡಿಕ್ಕಲ್​ 124 ಬಾಲ್​ನಲ್ಲಿ 92 ರನ್​ ಚಚ್ಚಿ ಶತಕ ವಂಚಿತರಾದ್ರು. ಬರೋಬ್ಬರಿ 15 ಫೋರ್​ ಸಿಡಿಸಿದ್ರು. ಇವರ ಬ್ಯಾಟಿಂಗ್​ ಸ್ಟ್ರೈಕ್​​ ರೇಟ್​​ 75ಕ್ಕೂ ಹೆಚ್ಚಿತ್ತು.

ಬಾಂಗ್ಲಾ ವಿರುದ್ಧ ಟೆಸ್ಟ್​ ತಂಡದಲ್ಲಿಲ್ಲ ಪಡಿಕ್ಕಲ್​ಗೆ ಸ್ಥಾನ!

ಇತ್ತೀಚೆಗಷ್ಟೇ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್​​ ಸರಣಿ ಮೊದಲ ಪಂದ್ಯಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ. ಈ ತಂಡದಲ್ಲಿ ಪಡಿಕ್ಕಲ್​​ಗೆ ಸ್ಥಾನ ಸಿಕ್ಕಿಲ್ಲ. ಹಾಗಾಗಿ ಮುಂದಿನ ಟೆಸ್ಟ್​​ ಪಂದ್ಯಕ್ಕೆ ಕನ್ನಡಿಗನಿಗೆ ಸ್ಥಾನ ಸಿಗಬಹುದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ‘ಅವಕಾಶ ಸಿಕ್ಕರೆ ಹಿಂಗೆ.. ಸಿಗದಿದ್ದರೆ ಹಂಗೆ..’ ದುಲೀಪ್ ಟ್ರೋಫಿಯಲ್ಲಿ ಸಂಜು ಮಾಡಿದ್ದು ಸರೀನಾ?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

4,4,4,4,4,4,4,4,4,4,4,4,4,4,4; ದುಲೀಪ್​​ ಟ್ರೋಫಿಯಲ್ಲಿ ಕೊಹ್ಲಿ ಆಪ್ತನ ಸಿಡಿಲಬ್ಬರದ ಬ್ಯಾಟಿಂಗ್​​!

https://newsfirstlive.com/wp-content/uploads/2024/09/Devdutt-Padikkal-1.jpg

Load More