ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ವೆಂಕಟೇಶ್ ಅಯ್ಯರ್
ಇನ್ಸ್ಟಾದಲ್ಲಿ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡಿರುವ ವೆಂಕಟೇಶ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರನ ಮನಗೆದ್ದ ಮನದರಸಿ ಯಾರು?
ಟೀಂ ಇಂಡಿಯಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ವೆಂಕಟೇಶ್ ಅಯ್ಯರ್ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ. ಶೃತಿ ರಘುನಾಥನ್ ಎಂಬಾಕೆಯ ಜೊತೆಗೆ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಸಂತಸದ ಸಂಗತಿಯನ್ನು ಆಟಗಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇನ್ಸ್ಟಾದಲ್ಲಿ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ವೆಂಕಟೇಶ್ ಅಯ್ಯರ್, ನನ್ನ ಜೀವನದ ಮುಂದಿನ ಅಧ್ಯಾಯಕ್ಕೆ ಮುಂದಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
View this post on Instagram
ಇದನ್ನು ಓದಿ:ಆಸ್ಟ್ರೇಲಿಯಾ ವಿರುದ್ಧ ಸೋತದ್ದಕ್ಕೆ ಉದ್ಯೋಗಿಗಳಿಗೆ ರಜೆ! ಬೇಸರ ನಿವಾರಿಸಿಕೊಳ್ಳಲು ಬಾಸ್ ತೆಗೆದುಕೊಂಡ್ರು ಈ ನಿರ್ಧಾರ
ಬಾಳ ಸಂಗಾತಿ ಶೃತಿ ರಘುನಾಥನ್ ಅವರ ಜೊತೆಗೆ ತೆಗೆಸಿಕೊಂಡಿರುವ ವೆಂಕಟೇಶ್ ಅಯ್ಯರ್ ಫೋಟೋವನ್ನು ಕಂಡು ಅನೇಕರು ಕಾಮೆಂಟ್ ಬರೆದಿದ್ದಾರೆ. ಬಹುತೇಕರು ಸ್ಟಾರ್ ಪ್ಲೇಯರ್ಗೆ ಶುಭಾಶಯ ತಿಳಿಸಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ