newsfirstkannada.com

8 ವರ್ಷವಾದರೂ ಪೂರ್ಣಗೊಳ್ಳದ ಸೇತುವೆ ಹಠಾತ್ ಕುಸಿತ; 65 ಪ್ರಯಾಣಿಕರು ಜಸ್ಟ್​ ಮಿಸ್​..

Share :

Published April 24, 2024 at 8:46am

    2016ರಿಂದ ನಿರ್ಮಾಣ ಆಗುತ್ತಿರುವ ಸೇತುವೆ ಇದಾಗಿತ್ತು

    ಎರಡು ಪಿಲ್ಲರ್ ನಡುವೆ ಇದ್ದ 2 ಸ್ಲ್ಯಾಬ್​​ಗಳು ಕುಸಿದಿವೆ

    ಅಧಿಕಾರಿಗಳ ನಿರ್ಲಕ್ಷ್ಯ, ಗುತ್ತಿಗೆದಾರನ ವಿರುದ್ಧ ಆಕ್ರೋಶ

ತೆಲಂಗಾಣದ ಪೆದ್ದಪ್ಪಲ್ಲಿ ಜಿಲ್ಲೆಯಲ್ಲಿ ಕಳೆದ 8 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಗಾಳಿಗೆ ಕುಸಿದು ಬಿದ್ದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಮನೈರ್​ ನದಿಗೆ ಅಡ್ಡಲಾಗಿ ಈ 1 ಕಿಮೀ ಉದ್ದದ ಸೇತುವೆ ನಿರ್ಮಾಣಕ್ಕೆ ಚಾಲನೆ ಕೊಡಲಾಗಿತ್ತು.

ಎರಡು ವರ್ಷದಲ್ಲಿ ಕಾರಣಾಂತರದಿಂದ ಗುತ್ತಿಗೆದಾರ ಕೆಲಸ ನಿಲ್ಲಿಸಿದ್ದ. ಇದೇ ಗುತ್ತಿಗೆದಾರ ನಿರ್ಮಿಸಿದ್ದ ಮತ್ತೊಂದು ಸೇತುವೆ 2021ರಲ್ಲಿ ಮಹಾಮಳೆಗೆ ಕೊಚ್ಚಿಹೋಗಿತ್ತು. ಈಗ ಸೇತುವೆ ಎರಡು ಪಿಲ್ಲರ್ ನಡುವೆ ಇದ್ದ 5 ಕಾಂಕ್ರೀಟ್ ಸ್ಲ್ಯಾಬ್​ಗಳ ಪೈಕಿ 2 ಸ್ಲ್ಯಾಬ್​​ಗಳು ಕುಸಿದಿವೆ. ಬಲವಾಗಿ ಗಾಳಿ ಬೀಸಿದ ಪರಿಣಾಮ ನಿರ್ಮಾಣ ಹಂತದ ಈ ಸೇತುವೆ ಭಾಗಶಃ ಕುಸಿದಿರುವುದು ಗೊತ್ತಾಗಿದೆ.

ಇದನ್ನೂ ಓದಿ:ಟಿ20 ವಿಶ್ವಕಪ್ ಗೆಲ್ಲಲು ಟಾಪ್ ಆರ್ಡರ್​​ನಲ್ಲಿ ಈ ಮೂವರು ಇರಲೇಬೇಕು ಎಂದ ಮಾಜಿ ಕ್ರಿಕೆಟಿಗ

ಈ ಸೇತುವೆ ಕುಸಿಯುವ ಒಂದು ನಿಮಿಷ ಮುಂಚೆಯಷ್ಟೇ ಬಸ್ಸೊಂದು ಕೆಳಗೆ ಹಾದು ಹೋಗಿತ್ತು. ಮದುವೆ ಕಾರ್ಯಕ್ರಮದ ಈ ಬಸ್ಸಿನಲ್ಲಿ 65 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟಕ್ಕೆ ಈ ಬಸ್ ಸಾಗಿ ಹೋದ ಬಳಿಕ ಸೇತುವೆ ಕುಸಿದಿದೆ.

ಇದನ್ನೂ ಓದಿ:ವಿಶ್ವಕ್ಕೆ ಮತ್ತೊಂದು ಸಾಂಕ್ರಾಮಿಕದ ಎಚ್ಚರಿಕೆ; ಎಬೋಲಾ ವೈರಸ್​ನ ಮೂಲ ‘ಕಿಟಮ್ ಗುಹೆ’ಯಿಂದ ಭಯಾನಕ ಸುದ್ದಿ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

8 ವರ್ಷವಾದರೂ ಪೂರ್ಣಗೊಳ್ಳದ ಸೇತುವೆ ಹಠಾತ್ ಕುಸಿತ; 65 ಪ್ರಯಾಣಿಕರು ಜಸ್ಟ್​ ಮಿಸ್​..

https://newsfirstlive.com/wp-content/uploads/2024/04/BRIDGE.jpg

Load More