ಉಳಿದ ಮೂವರಿಗಾಗಿ ಮುಂದುವರಿದ ಶೋಧಕಾರ್ಯ
ಪ್ರವಾಹಕ್ಕೆ ಸಿಲುಕಿದ್ದ ಒಟ್ಟು 80 ಜನರ ರಕ್ಷಣೆ
ಮಳೆಯಿಂದ ಭಾರೀ ಅನಾಹುತ, ರಸ್ತೆ ಸಂಪರ್ಕ ಕಟ್
ತೆಲಂಗಾಣದ ಮುಲುಗು ಜಿಲ್ಲೆಯ ಕೊಂಡೈ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು, 8 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕೊಚ್ಚಿಹೋದ 12 ಮಂದಿಯಲ್ಲಿ ಐವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನುಳಿದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಮೂವರ ರಕ್ಷಣೆಗಾಗಿ ಶೋಧಕಾರ್ಯ ನಡೆಯುತ್ತಿದೆ. ಎನ್ಡಿಆರ್ಎಫ್ ಪಡೆ ಕೊಚ್ಚಿ ಹೋಗಿರುವ ಕೊಂಡೈ ಗ್ರಾಮದಲ್ಲಿ ಬೀಡುಬಿಟ್ಟು ಶೋಧಕಾರ್ಯ ನಡೆಸುತ್ತಿದೆ. ಈಗಾಗಲೇ ಗ್ರಾಮದಲ್ಲಿದ್ದ ಒಟ್ಟು 80 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಲುಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 22ರವರೆಗೆ 8 ಮಂದಿ ಸಾವನ್ನಪ್ಪಿರುವ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ತುಂಬಾನೇ ಅನಾಹುತಗಳು ಆಗಿವೆ. ಲೆಕ್ಕಕ್ಕೆ ಸಿಗದಷ್ಟು ರಸ್ತೆಗಳು ಬಂದ್ ಆಗಿವೆ. ವಿದ್ಯುತ್ ಸಂಪರ್ಕ ಕಡಿತಗೊಂಡಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ