newsfirstkannada.com

ಬೆಂಗಳೂರು ರೇವ್​ ಪಾರ್ಟಿಯಲ್ಲಿ ಡ್ರಗ್ಸ್​ ಸೇವನೆ ಕೇಸ್​.. ತೆಲುಗು ನಟಿ ಹೇಮಾಗೆ ನ್ಯಾಯಾಂಗ ಬಂಧನ

Share :

Published June 3, 2024 at 9:36pm

    ಸಿಲಿಕಾನ್​ ಸಿಟಿ ಬೆಂಗಳೂರು ರೇವ್ ಪಾರ್ಟಿ ಪ್ರಕರಣ ಭಾರೀ ಸದ್ದು

    ರೇವ್ ಪಾರ್ಟಿ ಕೇಸಲ್ಲಿ ತೆಲುಗು ನಟಿ ಹೇಮಾಗೆ ನ್ಯಾಯಾಂಗ ಬಂಧನ

    12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್​ ಆದೇಶ!

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರು ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೂನ್​​ 14ನೇ ತಾರೀಕುವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆನೇಕಲ್ JMFC ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಈ ಕೇಸ್​ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಇಂದು ಬುರ್ಕಾ ಧರಿಸಿದ್ದ ಬಂದಿದ್ದ ಹೇಮಾ ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಿಲ್ಲ. ಹಾಗಾಗಿ ಸಿಸಿಬಿ ಅಧಿಕಾರಿಗಳು ಹೇಮಾ ಅವರನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ರು.

ಏನಿದು ಕೇಸ್​?

ಇತ್ತೀಚೆಗಷ್ಟೇ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಜಿಎಂ ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ ನಡೆದಿತ್ತು. ರೇವ್​ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇನ್ನು, ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಕಾರಣ ನಟಿ ಹೇಮಾ ಸೇರಿ 8 ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಇದನ್ನೂ ಓದಿ: ಕೊಹ್ಲಿ ಮೇಲೆ ಒತ್ತಡ ಹಾಕಬೇಡಿ.. ಟೀಮ್​ ಇಂಡಿಯಾ ಆಟಗಾರರಿಗೆ ಗಂಭೀರ್​ ವಾರ್ನಿಂಗ್​!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಬೆಂಗಳೂರು ರೇವ್​ ಪಾರ್ಟಿಯಲ್ಲಿ ಡ್ರಗ್ಸ್​ ಸೇವನೆ ಕೇಸ್​.. ತೆಲುಗು ನಟಿ ಹೇಮಾಗೆ ನ್ಯಾಯಾಂಗ ಬಂಧನ

https://newsfirstlive.com/wp-content/uploads/2024/06/Telugu-Actress.jpg

Load More