ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ
ಅಂದು ಪೂನಂ ಪಾಂಡೆಯಂತೆ ಹೇಳಿಕೆ ನೀಡಿದ ಮತ್ತೋರ್ವ ನಟಿ
ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಗೆಲ್ಲುವ ಕನಸು ಕಾಣುತ್ತಿರುವ ಫ್ಯಾನ್ಸ್
ರೋಹಿತ್ ಪಡೆ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ನಲ್ಲಿ ಗೆದ್ದು ಬೀಗಿದೆ. ಫೈನಲ್ಗೆ ಪ್ರವೇಶ ಪಡೆದಿರುವ ಟೀಂ ಇಂಡಿಯಾ ವಿಶ್ವಕಪ್ ಟ್ರೋಪಿಗೆ ಮುತ್ತಿಕುವುದೊಂದೇ ಬಾಕಿ ಇದೆ. ನವೆಂಬರ್ 19ರಂದು ಫೈನಲ್ ಪಂದ್ಯ ನಡೆಯಲಿದ್ದು ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಹೀಗಿರುವಾಗ ನಟಿಯೊಬ್ಬರು ಟೀಂ ಇಂಡಿಯಾ ಟ್ರೋಫಿ ಗೆದ್ದರೆ ಬೀಚ್ನಲ್ಲಿ ನಗ್ನಲಾಗಿ ಓಡಾಡುತ್ತೇನೆ ಎಂದು ಹೇಳಿದ್ದಾರೆ.
ಪೂನಂ ಪಾಂಡೆ 2011ರಲ್ಲಿ ಭಾರತ ವಿಶ್ವಕಪ್ ಗೆದ್ದರೆ ಬೆತ್ತಲೆಯಾಗಿ ತಿರುಗಾಡುತ್ತೇನೆ ಎಂದು ಹೇಳಿದ್ದರು. ಆದರೆ ಟೀಂ ವಿಶ್ವಕಪ್ ಗೆದ್ದ ಬಳಿಕ ಪೂನಂ ಪಾಂಡೆ ಸುಮ್ಮನಾದರು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಟ್ರೋಲ್ ಕೂಡ ಆದರು. ಇದೀಗ ತೆಲುಗು ನಟಿಯೊಬ್ಬರು ಅಂತಹದ್ದೇ ವಿವಾದಾತ್ಮಕ ಹೇಳಿಕೆ ನೀಡಿ ಈಗ ಸುದ್ದಿಯಾಗಿದ್ದಾರೆ.
ವಿಶಾಖಪಟ್ಟಣ ಮೂಲದ ತೆಲುಗು ನಟಿ ರೇಖಾ ಬೋಸ್ ಕೂಡ ಪೂನಂ ಪಾಂಡೆಯಂತೆ ಹೇಳಿಕೆ ನೀಡಿದ್ದಾರೆ. ಭಾರತ ವಿಶ್ವಕಪ್ ಗೆದ್ದರೆ ವಿಶಾಖಪಟ್ಟಣಂ ಬೀಚ್ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಹೇಳಿದ್ದಾರೆ. ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ನಟಿ ರೇಖಾ ಇದೇ ಮೊದಲಲ್ಲ. ಇದಕ್ಕೂ ಮುನ್ನ ಹಲವು ವಿವಾದಾತ್ಮಕ ವಿಚಾರದ ಮೂಲಕ ಸುದ್ದಿಯಾಗುತ್ತಾ ಬಂದಿದ್ದಾರೆ. ಮಾಂಗಲ್ಯಂ, ಶ್ವಾತಿ ಚಿನುಕು, ರಂಗೀಲಾ, ಕಾಲಯ ತಸ್ಮೈ ನಮಃ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾದ ವಿಶ್ವಕಪ್ ಗೆದ್ದರೆ ಬೆತ್ತಲಾಗಿ ಓಡಾಡುತ್ತೇನೆ ಎಂದು ಬರೆದುಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ