ಹೆಚ್.ಡಿ.ಕುಮಾರಸ್ವಾಮಿ ದುಬೈ ಪ್ರವಾಸ ಹೋಗಿದ್ದಾರೆ
ತಮ್ಮ ಪಕ್ಷದ ಶಾಸಕರ ಬಗ್ಗೆ ಮಾಹಿತಿ ಕಲೆ ಹಾಕಿದ ಸಿದ್ದು
ಡಿಕೆಶಿ ವಿಚಾರದಲ್ಲಿ ವಿಪಕ್ಷಗಳಿಂದ ಟೀಕಾ ಪ್ರಹಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಲು ಸಾಲು ಟೆನ್ಷನ್ ಶುರುವಾಗಿದೆ ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರ್ತಿದೆ. ಅಂದ್ಹಾಗೆ ಸಿದ್ದರಾಮಯ್ಯಗೆ ಈಗ ಶುರುವಾಗಿರೋದು ಟೆನ್ಷನ್ ಸರ್ಕಾರದ ಕೆಲಸದ್ದಲ್ಲ. ಸರ್ಕಾರದ ಬಗ್ಗೆಯೇ ಮುಖ್ಯಮಂತ್ರಿಗಳಿಗೆ ಡಬಲ್ ಟೆನ್ಷನ್ ಇದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯಗೆ ಡಬಲ್ ಟೆನ್ಷನ್
ರಾಜ್ಯ ರಾಜಕೀಯ ವಲಯದಲ್ಲಿ ಆಪರೇಷನ್ ಕಮಲದ ಆತಂಕ ಎದುರಾಗಿದೆ. ಸ್ವತಃ ಸಿದ್ದರಾಮಯ್ಯ ಅವರೇ ಇತ್ತೀಚೆಗೆ ಬಾಯಿಬಿಟ್ಟಿದ್ದು, ಸರ್ಕಾರವನ್ನು ಅಸ್ತಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಅದ್ಯಾವುದೂ ಬಿಜೆಪಿಯಿಂದ ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ