/newsfirstlive-kannada/media/post_attachments/wp-content/uploads/2025/02/death1.jpg)
ಬೆಳಗಾವಿ: ಮಹಾಕುಂಭಮೇಳದಿಂದ ವಾಪಾಸ್ ಆಗುವ ವೇಳೆ ಭೀಕರ ರಸ್ತೆ ಅಪಘಾತದ ಸಂಭವಿಸಿದೆ. ಪರಿಣಾಮ 6 ಮಂದಿ ಉಸಿರು ಚೆಲ್ಲಿದ ಘಟನೆ ಮಧ್ಯಪ್ರದೇಶ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ವಿಶ್ವ ಗೆದ್ದ ಅಲೆಕ್ಸಾಂಡರ್ನ ಕುದುರೆಯ ಹೆಸರೇನು? ತನ್ನ ಕುದುರೆಯ ಹೆಸರಲ್ಲಿ ಒಂದು ನಗರವನ್ನೇ ಸೃಷ್ಟಿಸಿದ್ದ ಸಿಕಂದರ್!
ಕ್ಯಾಂಟರ್, ಟಿಟಿ ಹಾಗೂ ಬೈಕ್ ನಡುವೆ ಸರಣಿ ಅಪಘಾತದಲ್ಲಿ 6 ಜನರ ಸಾವನ್ನಪ್ಪಿದ್ದಾರೆ. ಈ ಸರಣಿ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ರೆ, ಉಳಿದ 17 ಜನರಿಗೆ ಗಂಭೀರ ಗಾಯಗಳಾಗಿವೆ. ಮೃತ ಇಬ್ಬರು ಮಹಿಳೆಯರು ಬೆಳಗಾವಿ ಮೂಲದವರು ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ