ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ತರುಣ್ ಸುಧೀರ್, ಸೋನಲ್
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋಗೆ ಎಂಟ್ರಿ ಕೊಟ್ಟ ನವಜೋಡಿ ಏನಂದ್ರು?
ಇದೇ ಮೊದಲ ಬಾರಿಗೆ ರಿಯಾಲಿಟಿ ಶೋಗೆ ಬಂದಿರೋ ನಟಿ ಸೋನಲ್
ಸ್ಯಾಂಡಲ್ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಅತಿಥಿಯಾಗಿ ಡ್ಯಾನ್ಸ್ ಶೋಗೆ ಎಂಟ್ರಿ ಕೊಟ್ಟಿದ್ದ ನವ ಜೋಡಿಗೆ ಎಲ್ಲರೂ ಶುಭ ಹಾರೈಸಿದ್ದರು. ಜೊತೆಗೆ ಹೊಸದಾಗಿ ಮದುವೆಯಾಗಿದ್ದ ಇಬ್ಬರಿಗೂ ಡ್ಯಾನ್ಸ್ ಮಾಡಿಸಿದ್ದಾರೆ. ಇದೇ ಮೊದಲ ಬಾರಿಗೆ ಮದುವೆಯಾದ ಬಳಿಕ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ.
ಇದನ್ನೂ ಓದಿ: ವೇದಿಕೆ ಮೇಲೆ ನಟಿಯನ್ನ ಎತ್ತಿ ಮುದ್ದಾಡಿದ ತರುಣ್; ಚಿನ್ನ, ಬಂಗಾರಿ ಎಂದಿದ್ದಕ್ಕೆ ನಾಚಿ ನೀರಾದ ಸೋನಲ್
ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್ ಬಹಳ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರ ಮದುವೆಗೆ ಸ್ಯಾಂಡಲ್ವುಡ್ ಗಣ್ಯರು ಬಂದು ನವಜೋಡಿಗೆ ಶುಭ ಹಾರೈಸಿದ್ದರು. ಮದುವೆಯಾದ ಬಳಿಕ ಮೊದಲ ಬಾರಿಗೆ ರಿಯಾಲಿಟಿ ಶೋಗೆ ದಂಪತಿ ಎಂಟ್ರಿ ಕೊಟ್ಟಿದ್ದಾರೆ. ವಿಶೇಷ ಎಂದರೆ ಸರ್ಪ್ರೈಸ್ ರೀತಿಯಲ್ಲಿ ಶೋಗೆ ನಟಿ ಸೋನಲ್ ಮೊಂತೆರೋ ಕೊಟ್ಟಿದ್ದಾರೆ.
View this post on Instagram
ಡಿಕೆಡಿ ಶೋಗೆ ತರುಣ್ ಸುಧೀರ್ ಅವರು ಗೆಸ್ಟ್ ಆಗಿ ಬಂದಿದ್ದರು. ಇದೇ ವೇಳೆ ನಿರೂಪಕಿ ಅನುಶ್ರೀ ಅವರು ತರುಣ್ ಸುಧೀರ್ ಪತ್ನಿ ಸೋನಲ್ ಅವರನ್ನು ಶ್ರೀಗಂಧದ ಗೊಂಬೆ ಹಾಡಿನ ಮೂಲಕ ತುಂಬಾ ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದರು. ಸೋನಲ್ ಅವರನ್ನು ನೋಡಿದ ಕೂಡಲೇ ನಿರ್ದೇಶಕ ತರುಣ್ ಸುಧೀರ್ ಶಾಕ್ ಆಗಿದ್ದಾರೆ. ಇಬ್ಬರನ್ನು ವೇದಿಕೆಗೆ ಕರೆಸಿಕೊಂಡ ಅನುಶ್ರೀ ಕೇಳಿದ ಪ್ರಶ್ನೆ ಇಬ್ಬರು ಉತ್ತರ ಕೊಟ್ಟಿದ್ದಾರೆ. ಇದೇ ವೇಳೆ ತುರುಣ್ ಅವರನ್ನು ಪಡೆಯೋಕೆ ನಾನು ತುಂಬಾ ಪುಣ್ಯ ಮಾಡಿದ್ದೆ ಅಂತ ಹೇಳಿದ್ದಾರೆ. ಇದೇ ಮಾತನ್ನು ಕೇಳಿಕೊಂಡ ಎಲ್ಲರೂ ಫುಲ್ ಖುಷ್ ಆಗಿದ್ದಾರೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ