ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಈ ವಿಡಿಯೋ
ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್ನಲ್ಲಿ ನಡೆದಿದ್ದ ಮದುವೆ
ನವದಂಪತಿ ಪ್ರೋಮೋ ನೋಡಿ ಅಭಿಮಾನಿಗಳು ಫುಲ್ ಖುಷ್
ಇದೇ ಆಗಸ್ಟ್ 10 ಹಾಗೂ 11ಕ್ಕೆ ಸ್ಯಾಂಡಲ್ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಕಿಶೋರ್ ಸುಧೀರ್ ಹಾಗೂ ಕನ್ನಡದ ನಟಿ ಸೋನಲ್ ಮೊಂತೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮದುವೆಯಾಗಿದ್ದರು. ಮದುವೆಯಾದ ಬೆನ್ನಲ್ಲೇ ಮದುಮಕ್ಕಳು ಸ್ಟಾರ್ ನಿರೂಪಕಿ ಅನುಶ್ರೀ ಯುಟ್ಯೂಬ್ ಚಾನೆಲ್ಗೆ ಎಂಟ್ರಿ ಕೊಟ್ಟಿದ್ದಾರೆ.
ಇದನ್ನೂ ಓದಿ: ಸೋನಲ್, ತರುಣ್ ಸುಧೀರ್ ಹಳದಿ ಶಾಸ್ತ್ರ ಹೇಗಿತ್ತು? ಯಾರೆಲ್ಲಾ ಭಾಗಿಯಾಗಿದ್ರು?
ನಿರೂಪಕಿ ಅನುಶ್ರೀ ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಈ ಜೋಡಿಯ ಸಂದರ್ಶನ ಮಾಡಿದೆ. ಈ ವೇಳೆ ಕೆಲವೊಂದು ಪ್ರಶ್ನೆಗಳನ್ನು ಕೇಳುವ ಮೂಲಕ ನೋಡುಗರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಅದರ ಪ್ರೋಮೋ ಝಲಕ್ ಕೂಡ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಂದರ್ಶನದ ಫುಲ್ ವಿಡಿಯೋವನ್ನು ಯುಟ್ಯೂಬ್ ಚಾನೆಲ್ನಲ್ಲಿ ಶೇರ್ ಮಾಡಿಕೊಳ್ಳಲಿದ್ದಾರೆ.
View this post on Instagram
ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪ್ರೋಮೋ ವೈರಲ್ ಆಗುತ್ತಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಕುತೂಹಲಭರಿತರಾಗಿದ್ದಾರೆ. ರಿಲೀಸ್ ಮಾಡಿದ ಪ್ರೋಮೋದಲ್ಲಿ ತರುಣ್ ಸುಧೀರ್ ಅವರು ಕೆಲವೊಂದು ವಿಚಾಋಗಳ ಬಗ್ಗೆ ಮಾತಾಡಿದ್ದಾರೆ. ಅದರಲ್ಲೂ ಪುರೋಹಿತರು, ಹಿರಿಯರ ಸಮ್ಮುಖದಲ್ಲಿ ಗಂಡ-ಹೆಂಡತಿ ಅನ್ನೋದು ಮೊದಲ ಸುಳ್ಳು ಅಂತ ಹೇಳಿದ್ದಾರೆ. ಅದಕ್ಕೆ ಏನು ಕಾರಣ ಎಂಬುವುದರ ಬಗ್ಗೆ ಫುಲ್ ವಿಡಿಯೋ ರಿಲೀಸ್ ಮಾಡಿದ ಮೇಲೆ ಗೊತ್ತಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ