newsfirstkannada.com

ಶಿವಮೊಗ್ಗದಲ್ಲಿ ಅಪಘಾತ.. ಮಧ್ಯರಾತ್ರಿ ಸೇತುವೆಯಿಂದ ಕೆಳಗೆ ಬಿದ್ದ ಪ್ರವಾಸಿಗರ ಕಾರು..

Share :

Published August 28, 2024 at 9:30am

Update August 28, 2024 at 9:34am

    ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿ ಪ್ರಯಾಣ

    ಮಧ್ಯರಾತ್ರಿ 2.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ

    ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ.

ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ರೋಹಿತ್ ಮುಂದೆ ನಡೆಯದ ಕೊಹ್ಲಿ ಆಟ.. ಹಿಟ್​ಮ್ಯಾನ್ ದಶಕದ ಕನಸು ನನಸು..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಶಿವಮೊಗ್ಗದಲ್ಲಿ ಅಪಘಾತ.. ಮಧ್ಯರಾತ್ರಿ ಸೇತುವೆಯಿಂದ ಕೆಳಗೆ ಬಿದ್ದ ಪ್ರವಾಸಿಗರ ಕಾರು..

https://newsfirstlive.com/wp-content/uploads/2024/08/DARSHAN-1-2.jpg

Load More