newsfirstkannada.com

ಮಧ್ಯಪ್ರದೇಶದಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ.. 150 ಅಡಿ ಎತ್ತರಕ್ಕೆ ಹಾರಿಬಿದ್ದ ಕಾರ್ಮಿಕನ ದೇಹ

Share :

Published February 9, 2024 at 7:13am

    ಪಟಾಕಿ ದುರಂತದಲ್ಲಿ ಒಟ್ಟು 11 ಕಾರ್ಮಿಕರು ಸಾವು

    150 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

    ಪೊಲೀಸರಿಂದ ಫ್ಯಾಕ್ಟರಿ ಮಾಲೀಕನ ಬಂಧನ

ಮಧ್ಯಪ್ರದೇಶ ಹರ್ದಾದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸದಂತೆ ವಿಡಿಯೋವೊಂದು ಹರಿದಾಡ್ತಿದೆ.

ಪಟಾಕಿ ಸ್ಫೋಟದ ಸಂದರ್ಭದಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ದೇಹವೊಂದು ಸುಮಾರು 150 ಅಡಿ ಎತ್ತರಕ್ಕೆ ಗಾಳಿಯಲ್ಲಿ ಎಸೆಯಲ್ಪಟ್ಟಿದೆ ಎನ್ನಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ದುರ್ಘಟನೆಯಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

150ಕ್ಕೂ ಹೆಚ್ಚು ಕಾರ್ಮಿಕರು ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಫ್ಯಾಕ್ಟರಿಯ ಮಾಲೀಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಪಘಾತದ ತೀವ್ರತೆಗೆ ಅಕ್ಕ-ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ದುರ್ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಧ್ಯಪ್ರದೇಶದಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ.. 150 ಅಡಿ ಎತ್ತರಕ್ಕೆ ಹಾರಿಬಿದ್ದ ಕಾರ್ಮಿಕನ ದೇಹ

https://newsfirstlive.com/wp-content/uploads/2024/02/FIRE-2.jpg

Load More