newsfirstkannada.com

×

PHOTO: ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.. ರಾಮಲಲ್ಲಾ ಮೂರ್ತಿಯ ನೋಡೋದೇ ಪರಮಾನಂದ

Share :

Published January 22, 2024 at 12:42pm

Update January 22, 2024 at 1:10pm

    ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ

    ರಾಮಮಂದಿರ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂರ್ಣ

    ದೈವಿಕ ನಗರಿಯಲ್ಲಿ ರಾಮಲಲ್ಲಾ ಮೂರ್ತಿಯ ಸಂಪೂರ್ಣ ದರ್ಶನ

ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿದೆ. 500 ವರ್ಷಗಳ ಬಳಿಕ ಕೋಟ್ಯಾನುಕೋಟಿ ರಾಮಭಕ್ತರ ಬಯಕೆ ಕೊನೆಗೂ ಈಡೇರಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಜೃಂಭಣೆಯಿಂದ ನೆರವೇರಿದೆ.

ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ಮೂರ್ತಿಯು ವಿರಾಜಮಾನವಾಗಿದ್ದು, ಪ್ರಾಣ ಪ್ರತಿಷ್ಠಾಪನೆಯ ಮೂಲಕ ಬಾಲರಾಮನ ಮೂರ್ತಿಯ ದರ್ಶನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಲಲ್ಲಾ ಮೂರ್ತಿಗೆ ಮೊದಲ ಪೂಜೆ ನೆರವೇರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PHOTO: ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.. ರಾಮಲಲ್ಲಾ ಮೂರ್ತಿಯ ನೋಡೋದೇ ಪರಮಾನಂದ

https://newsfirstlive.com/wp-content/uploads/2024/01/ramlala.jpg

Load More