newsfirstkannada.com

×

ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಆಗಬೇಕಿತ್ತು; ಕಾಂಗ್ರೆಸ್​​ ವಿರುದ್ಧ ಯತ್ನಾಳ್​ ಕಿಡಿ

Share :

Published July 4, 2023 at 2:37pm

    ಫ್ರೀಡಂ ಪಾರ್ಕ್​ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

    ಗ್ಯಾರಂಟಿ ಘೋಷಣೆ ಜಾರಿ ವಿಳಂಬದ ಹಿನ್ನಲೆ ಪ್ರತಿಭಟನೆ

    ಕಾಂಗ್ರೆಸ್ ಚುನಾವಣೆಗೆ ಮುನ್ನಾ ಭರವಸೆ ಕೊಟ್ಟು ಅಧಿಕಾರಕ್ಕೆ ಬಂತು

ಗ್ಯಾರಂಟಿ ಘೋಷಣೆ ಜಾರಿ ವಿಳಂಬ ಮತ್ತು ಮತಾಂತರ ನಿಷೇಧ ಕಾಯ್ದೆ ಹಿಂತೆಗೆತಕ್ಕೆ ನಿರ್ಧಾರ ಕೈಗೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್​ ಬಳಿ ಬಿಜೆಪಿ ಹಿರಿಯ ನಾಯಕರ ಜೊತೆಗೂಡಿ ಕಾಂಗ್ರೆಸ್​ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇದಿಕೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಮಾತನಾಡಿದ್ದಾರೆ.

ಕಾಂಗ್ರೆಸ್​ 5 ಗ್ಯಾರಂಟಿ ವಿಳಂಬ, ಗೋ ಹತ್ಯೆ ಕಾಯ್ದೆ ಹಿಂಪಡೆತದ ಕುರಿತಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ಭಾರತದ ಪೂರ್ವದಿಂದ ಹಿಡಿದು ಮಾಡುತ್ತಾ ಬಂದ ಮೋಸ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಮೊದಲು ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆಗಬೇಕಿತ್ತು. ಅಂದಿನಿಂದ ಇಂದಿನವರೆಗೂ ಮೋಸ ಮಾಡುತ್ತಾ ಬಂದಿದೆ ಕಾಂಗ್ರೆಸ್. ಕಾಂಗ್ರೆಸ್ ಚುನಾವಣೆಗೆ ಮುನ್ನಾ ಭರವಸೆ ಕೊಟ್ಟು ಅಧಿಕಾರಕ್ಕೆ ಬಂತು ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಆಗಬೇಕಿತ್ತು; ಕಾಂಗ್ರೆಸ್​​ ವಿರುದ್ಧ ಯತ್ನಾಳ್​ ಕಿಡಿ

https://newsfirstlive.com/wp-content/uploads/2023/07/Yatnal.jpg

Load More