ಲಕ್ಷ್ಮೀ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ
ಗುಂಡು ಹಾರಿಸಿ ಉದ್ಧಟತನ ಪ್ರದರ್ಶಿಸಿದ ಸಿದ್ದರಾಯ ಆಡಿನ
ಕಾನೂನು ಕ್ರಮಕ್ಕೆ ಕೈಗೊಳ್ಳುವಂತೆ ಒತ್ತಾಯಿಸಿದ ನೆಟ್ಟಿಗರು
ವಿಜಯಪುರ: ವ್ಯಕ್ತಿಯೊಬ್ಬರು ದೀಪಾವಳಿಯ ಲಕ್ಷ್ಮೀ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ಉದ್ಧಟತನ ಪ್ರದರ್ಶಿಸಿದ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಎಂಬುವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಿನ್ನೆ ದೀಪಾವಳಿಯ ಹಬ್ಬದ ಸಂತಸದಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ.
ಪರವಾನಿಗೆ ಪಡೆದ ಪಿಸ್ತೂಲ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದನ ಬೆನ್ನಲ್ಲೇ ಸಿದ್ದರಾಯ ಆಡಿನ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ