newsfirstkannada.com

ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ; ಚಾಲಕ ಹಾಗೂ ಸಹಾಯಕನಿಗೆ ಗಾಯ

Share :

Published February 13, 2024 at 9:56am

  ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಹಾಲಿನ ಟ್ಯಾಂಕರ್

  ಚೌತಿ-ಕೋಗಲವಾಡಿ ಮುಖ್ಯರಸ್ತೆಯ ಹೊಸಕೆರೆ ಬಳಿ ನಡೆದ ಘಟನೆ

  ಮೈಮುಲ್ ಒಕ್ಕೂಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಚೌತಿ-ಕೋಗಲವಾಡಿ ಮುಖ್ಯರಸ್ತೆಯ ಹೊಸಕೆರೆ ಬಳಿ ನಡೆದಿದೆ. ಘಟನೆಯಲ್ಲಿ ಹಾಲಿನ ಟ್ಯಾಂಕರ್ ಚಲಾಯಿಸುತ್ತಿದ್ದ ಚಾಲಕ ಹಾಗೂ ಸಹಾಯಕನಿಗೆ ಗಾಯವಾಗಿದೆ.

ಗಾಯಾಳುಗಳನ್ನು ಪಿರಿಯಾಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಮೈಮುಲ್ ಒಕ್ಕೂಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ; ಚಾಲಕ ಹಾಗೂ ಸಹಾಯಕನಿಗೆ ಗಾಯ

https://newsfirstlive.com/wp-content/uploads/2024/02/Mysore-4.jpg

Load More