newsfirstkannada.com

ಕೆಫೆ ಸ್ಫೋಟ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸರು; ಬೆಂಗಳೂರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ..!

Share :

Published March 19, 2024 at 9:55am

Update March 19, 2024 at 10:14am

    ಅಕ್ರಮವಾಗಿ ಇಟ್ಟಿದ್ದ ಜಿಲೆಟಿನ್ ವಶಕ್ಕೆ ಪಡೆದುಕೊಂಡ ಪೊಲೀಸರು

    ಪೊಲೀಸರಿಗೆ ಸಿಕ್ತು ಬಂಡೆ ಒಡೆಯಲು ಇಟ್ಟಿದ್ದ ಸ್ಫೋಟಕ ವಸ್ತುಗಳು

    ಲೆಸೆನ್ಸ್ ಇಲ್ಲದೇ ಅಕ್ರಮವಾಗಿ ಸ್ಫೋಟಕ ವಸ್ತುಗಳ ಸಂಗ್ರಹ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಳಿಕ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಗರದ ಅನೇಕ ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದೀಗ ಸ್ಫೋಟಕ ವಸ್ತು ಇಟ್ಟಿದ ಜಾಗದ ಮೇಲೆ ದಾಳಿ ನಡೆಸಿದ್ದಾರೆ.

ಬೆಳ್ಳಂದೂರು ಬಳಿಯ ಚಿಕ್ಕನಾಯಕನಹಳ್ಳಿ ದಿಣ್ಣೆಯ ಜಾಗದ ಮೇಲೆ ಬೆಳ್ಳಂದೂರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಇಟ್ಟಿದ್ದ ಜಿಲೆಟಿನ್ ಹಾಗೂ ಸ್ಫೋಟಿಸಲು ಇಟ್ಟಿದ್ದ ಮೆಟಿರಿಯಲ್ ವಶ ಪಡಿಸಿಕೊಂಡಿದ್ದಾರೆ.

ಬಂಡೆ ಒಡೆಯಲು ಇಟ್ಟಿದ್ದ ಸ್ಫೋಟಕ ವಸ್ತುಗಳ ಇದಾಗಿದ್ದು, ಲೆಸೆನ್ಸ್ ಇಲ್ಲದೇ ಅಕ್ರಮವಾಗಿ ಸ್ಫೋಟಕ ವಸ್ತುಗಳ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಜಿಲೆಟಿನ್ ಹಾಗೂ ಬ್ಲಾಸ್ಟ್ ಮಾಡಲು ಇಟ್ಟಿದ್ದ ವಸ್ತುಗಳು ಪೊಲೀಸರ ಕೈಗೆ ಸಿಕ್ಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೆಫೆ ಸ್ಫೋಟ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸರು; ಬೆಂಗಳೂರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ..!

https://newsfirstlive.com/wp-content/uploads/2024/03/Rameshwaram-Cafe-4.jpg

Load More