newsfirstkannada.com

ಇಂದು ಕೂಡ ಮಳೆ ಬರುವ ಸಾಧ್ಯತೆ.. ರಾಜ್ಯ ನೈಸರ್ಗಿಕ ವಿಕೋಪ ವಿಭಾಗ ನೀಡಿದ ಮಾಹಿತಿ ಏನು?

Share :

Published May 31, 2023 at 9:20am

    ರಾಜ್ಯದಲ್ಲಿ ಇನ್ನೆಷ್ಟು ದಿನಗಳ ಕಾಲ ಮಳೆ ಇರಲಿದೆ?

    ಹವಾಮಾನ ಇಲಾಖೆ ನಿಡಿದ ಸೂಚನೆ ಏನು?

    ರಾಜ್ಯ ನೈಸರ್ಗಿಕ ವಿಕೋಪ ವಿಭಾಗ ನೀಡಿದ ಮಾಹಿತಿ ಏನು?

ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಮುನ್ಸೂಚನೆಯಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವಾರ ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆಗೆ ಸಾಕಷ್ಟು ಬೆಳೆ ನಾಶವಾಗಿತ್ತು. ಇದೀಗ ಮತ್ತೆ ಮಳೆರಾಯನ ಆಗಮನವಾಗಿದೆ.

ರಾಜಧಾನಿ ಬೆಂಗಳೂರು, ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಲಕ್ಷಣಗಳಿವೆ ಅಂತ ರಾಜ್ಯ ನೈಸರ್ಗಿಕ ವಿಕೋಪ ವಿಭಾಗ ಮಾಹಿತಿ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ಕೂಡ ಮಳೆ ಬರುವ ಸಾಧ್ಯತೆ.. ರಾಜ್ಯ ನೈಸರ್ಗಿಕ ವಿಕೋಪ ವಿಭಾಗ ನೀಡಿದ ಮಾಹಿತಿ ಏನು?

https://newsfirstlive.com/wp-content/uploads/2023/05/Bangalore-Rain-3.jpg

Load More