ಅಕ್ಟೋಬರ್ 5ರಿಂದ ನವೆಂಬರ್ 19ರ ತನಕ ವಿಶ್ವಕಪ್
ಭಾರತದ ಅತಿಥ್ಯದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿ
ಅಹಮದಾಬಾದ್ನ ನಮೋ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ
ODI ವಿಶ್ವಕಪ್ಗೆ ಕೊನೆಗೂ ದಿನಾಂಕವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪ್ರಕಟ ಮಾಡಿದೆ. ಭಾರತದ ಅತಿಥ್ಯದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ನಡೆಯಲಿದೆ.
ರೌಂಡ್ ರಾಬಿನ್ ಮಾದರಿಯಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಆಯೋಜನೆಗೊಂಡಿದೆ. ವಾಂಖೆಡೆ ಹಾಗೂ ಈಡನ್ ಗಾರ್ಡನ್ಸ್ ಸೆಮಿಫೈನಲ್ ಪಂದ್ಯಗಳನ್ನು ನಿಗದಿ ಮಾಡಲಾಗಿದೆ.
ಭಾರತ ತಂಡದ ಪೂರ್ಣ ವೇಳಾಪಟ್ಟಿ
Here it is then
The World Cup 2023 full schedule #ICCWorldCup2023 pic.twitter.com/wpUte2ZpCX— Vikrant Gupta (@vikrantgupta73) June 27, 2023