newsfirstkannada.com

ಮುಂದಿನ 7 ದಿನಗಳ ಕಾಲ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗೋ ಸಾಧ್ಯತೆ.. ಈ ಜಿಲ್ಲೆಗಳ ಜನರೇ ಕೊಂಚ ಎಚ್ಚರ!

Share :

Published August 23, 2024 at 7:46am

    ಹವಾಮಾನ ಇಲಾಖೆ ತಿಳಿಸಿದೆ ಮುನ್ನೆಚ್ಚರಿಕೆಯ ಮಾಹಿತಿ

    ಭಾರೀ ಮಳೆ, ಗುಡುಗು ಸಹಿತ ಗಾಳಿಯ ಇರೋ ಸಾಧ್ಯತೆ

    ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂಬ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತಾಗಿ ಸಂಕ್ಷಿಪ್ತ ಮಾಹಿತಿ ಇಲ್ಲಿದೆ,

ಹವಾಮಾನ ಇಲಾಖೆ ತಿಳಿಸಿದಂತೆ ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಗಾಳಿಯ ವೇಗ (40-50 kmph) ಆಗುವ ಸಾಧ್ಯತೆ ಇದೆ ಹೇಳಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹೇಳಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

24.08.2024

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.

25.08.2024

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಉವ ಸಾಧ್ಯತೆಯಿದೆ. ಅತ್ತ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

26.08.2024

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

27.08.2024

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

28.08.2024

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ, ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ 7 ದಿನಗಳ ಕಾಲ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗೋ ಸಾಧ್ಯತೆ.. ಈ ಜಿಲ್ಲೆಗಳ ಜನರೇ ಕೊಂಚ ಎಚ್ಚರ!

https://newsfirstlive.com/wp-content/uploads/2024/08/RAIN-17.jpg

Load More