ದೇವರ ಮೂರ್ತಿಯನ್ನೇ ಕದ್ದ ಕಳ್ಳರು
ವಿಘ್ನ ವಿನಾಶಕನನ್ನೇ ಕದ್ದು ಪರಾರಿಯಾದ ಖದೀಮರು
ಕಳ್ಳರು ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಲಿಕಾನ್ ಸಿಟಿಯಲ್ಲಿ ಮನುಷ್ಯರಿಗೆ ಬಿಡಿ ದೇವರಿಗೂ ರಕ್ಷಣೆ ಇಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ದೇವರ ಮೂರ್ತಿಯನ್ನೇ ಕಳ್ಳರು ಕದ್ದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಭೀಕರ ಚಂಡ ಮಾರುತ; ಹಠಾತ್ ಪ್ರವಾಹದಿಂದ 226 ಜನ ಸಾವು.. 134ಕ್ಕೂ ಹೆಚ್ಚು ಮಂದಿ ಕಣ್ಮರೆ
ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣೇಶನ ಮೂರ್ತಿಯನ್ನೇ ಕಳ್ಳರು ಎಗರಿಸಿದ್ದಾರೆ. ಬೈಕ್ನಲ್ಲಿ ಮಧ್ಯರಾತ್ರಿ ಬಂದ ಕಳ್ಳರು ಗಣೇಶ ಮೂರ್ತಿಯನ್ನು ಕದ್ದು ಹೊತ್ತೊಯ್ದಿದ್ದಾರೆ. ಆ ಮೂಲಕ ಹಬ್ಬದ ಸೀಸನ್ನಲ್ಲಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಮನುಷ್ಯರಿಗೆ ಬಿಡಿ ದೇವರಿಗೂ ರಕ್ಷಣೆ ಇಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ದೇವರ ಮೂರ್ತಿಯನ್ನೇ ಕಳ್ಳರು ಕದ್ದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣೇಶನ ಮೂರ್ತಿಯನ್ನೇ ಕಳ್ಳರು ಎಗರಿಸಿದ್ದಾರೆ.#Bengaluru #GaneshaFestival #iDOL pic.twitter.com/S19HbwQrL3
— Harshith Achrappady (@HAchrappady) September 13, 2024
ಇದನ್ನೂ ಓದಿ: ಅಪರಿಚಿತರಿಂದ ಮೋಸ ಸಾಧ್ಯತೆ, ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ; ಇಲ್ಲಿದೆ ಇಂದಿನ ಭವಿಷ್ಯ
ಅಂಗಡಿಯ ಮಾಲೀಕರು ಗಣೇಶನ ಮೂರ್ತಿಯನ್ನು ಯಾರು ಕಳ್ಳತನ ಮಾಡುತ್ತಾರೆ ಎಂದು ಅಂಗಡಿಯ ಹೊರ ಭಾಗದಲ್ಲಿ ಇಟ್ಟಿದ್ದರು. ಇದನ್ನು ಗಮನಿಸಿದ ಕಳ್ಳರು ಒಂದು ಗಂಟೆ ರಾತ್ರಿ ವೇಳೆ ಗಣೇಶ ಮೂರ್ತಿ ಕದ್ದು ಎಸ್ಕೇಪ್ ಆಗಿದ್ದಾರೆ. ಮೂರ್ತಿ ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಗಣೇಶ ಮೂರ್ತಿ ಕಳ್ಳತನ ಮಾಡಿರುವ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ