newsfirstkannada.com

ಓವರ್ ಟೇಕ್ ಮಾಡುವಾಗ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು

Share :

Published July 6, 2024 at 12:10pm

  ಎರಡು ಕಾರಿನ ಮಧ್ಯೆ ಭೀಕರ ಅಪಘಾತ ನಡೆದು ದುರಂತ

  ದುರ್ಘಟನೆಯಲ್ಲಿ ಐವರಿಗೆ ಗಾಯ, ಆಸ್ಪತ್ರೆಗೆ ದಾಖಲು

  ಶಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಚಿತ್ರದುರ್ಗದ ಶಿಫ್ಟ್ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಸಿಗಂದೂರಿಗೆ ಹೋಗುತ್ತಿದ್ದ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಓವರ್ ಟೇಕ್ ಮಾಡಲು ಹೋಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಐವರಿಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮನೆಗೆ ಬರ್ತಿದ್ದಂತೆ ಪುತ್ರನ ತಬ್ಬಿ ಕಣ್ಣೀರಿಟ್ಟ ಪಾಂಡ್ಯ.. ಭಾವನಾತ್ಮಕ ಪೋಸ್ಟ್​​ ವೈರಲ್..! ಅತ್ತಿಗೆ ಎಲ್ಲಿ ಎಂದ ಫ್ಯಾನ್ಸ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಓವರ್ ಟೇಕ್ ಮಾಡುವಾಗ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/07/CAR-3.jpg

Load More