newsfirstkannada.com

Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ; ಜೆಸಿಬಿ ಹರಿದು ಸ್ಥಳದಲ್ಲೇ ಮೂವರು ಸಾವು

Share :

14-06-2023

    ಮಲಗಿದ್ದಲ್ಲೇ ಮಸಣ ಸೇರಿದ ಮೂವರು

    ನಿದ್ರೆ ಜಾರಿದವರ ಮೇಲೆ ಓಡಾಡಿದ ಜೆಸಿಬಿ

    ಜಮೀನಿನಲ್ಲೇ ಕಾದು ಕುಳಿತ್ತಿದ್ದ ಯಮ

ರಾಯಚೂರು: ಮಲಗಿದ್ದವರ ಮೇಲೆ ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ನಿಲವಂಜಿಯಲ್ಲಿ ನಡೆದಿದೆ. ವಿಷ್ಣು (26), ಶಿವರಾಮ್ (28), ಬಲರಾಮ್(30) ಮೃತ ದುರ್ದೈವಿಗಳು.

ಜಮೀನಿನಲ್ಲಿ ಬೋರ್‌ವೆಲ್ ಕೊರೆದು ರಾತ್ರಿ ವೇಳೆ ಕಾಲುದಾರಿಯಲ್ಲಿ ಮೂವರು ಯುವಕರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ ಮೂವರು ಯುವಕರ ಮೇಲೆ ಹರಿದಿದೆ. ಪರಿಣಾಮ ಅಲ್ಲೇ ಉಸಿರು ಚೆಲ್ಲಿದ್ದಾರೆ. ಸಾವನ್ನಪ್ಪಿದವರು ಚತ್ತಿಸ್​ಗಢ ಮೂಲದವರು ಎಂದು ತಿಳಿದುಬಂದಿದೆ.

ಇನ್ನು ನಿಲವಂಜಿ ಗ್ರಾಮದ ಬಾಲಯ್ಯ ಎಂಬುವವರಿಗೆ ಸೇರಿದ ಜೆಸಿಬಿ ಇದಾಗಿದ್ದು, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ; ಜೆಸಿಬಿ ಹರಿದು ಸ್ಥಳದಲ್ಲೇ ಮೂವರು ಸಾವು

https://newsfirstlive.com/wp-content/uploads/2023/06/JCB.jpg

Load More