ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ವೇಳಾಪಟ್ಟಿ ಪ್ರಕಟ
ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿ ಗೆಲ್ಲಲು ಭರ್ಜರಿ ತಯಾರಿ
ಭಾರತ ತಂಡಕ್ಕೆ ಕಾಡುತ್ತಿದೆ ಗಾಯದ ಸಮಸ್ಯೆ, ಕೈಕೊಟ್ಟ ಸ್ಟಾರ್ ಪ್ಲೇಯರ್ಸ್
ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಂ ಇಂಡಿಯಾ ಈಗ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಿಕೊಂಡಿದೆ. ಈಗಾಗಲೇ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿಯನ್ನು ಘೋಷಿಸಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ.
ಟೀಂ ಇಂಡಿಯಾದ ಹಲವು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಏಕದಿನ ವಿಶ್ವಕಪ್ ಟೂರ್ನಿ ವೇಳೆ ಫಿಟ್ ಆಗುತ್ತಾರಾ? ಎಂಬ ಚರ್ಚೆ ನಡೆಯುತ್ತಿದೆ. ಕೆಲವರು ಚೇತರಿಕೆ ಕಾಣುವ ಭರವಸೆಯಲ್ಲಿದ್ದರೆ, ಇನ್ನೂ ಹಲವರು ಫಿಟ್ ಆಗಿವುದು ಡೌಟ್ ಆಗಿದೆ. ಅದರಲ್ಲೂ ಈ ಮೂವರು ಆಟಗಾರರು ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.
ಕಳೆದ ವರ್ಷ ವಿಕೆಟ್ ಕೀಪರ್ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿದ್ದರು. ಸದ್ಯ ಅದ್ಭುತವಾಗಿ ಚೇತರಿಕೆ ಕಾಣುತ್ತಿದ್ದು, ಎನ್‌ಸಿಎನಲ್ಲಿ ರಿಹ್ಯಾಬ್ ನಡೆಸುತ್ತಿದ್ದಾರೆ. ಪಂತ್ ಬಹುತೇಕ ಚೇತರಿಕೆ ಕಂಡರೂ ವಿಶ್ವಕಪ್ ಟೂರ್ನಿ ವೇಳೆಗೆ ಫಿಟ್ ಆಗುವುದು ಡೌಟ್ ಆಗಿದೆ. ಜತೆಗೆ ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಗಾಯಗೊಂಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟರ್ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಇವರು ಕೂಡ ಏಕದಿನ ವಿಶ್ವಕಪ್ ಟೂರ್ನಿಗೆ ಲಭ್ಯರಾಗೋದು ಡೌಟ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ