newsfirstkannada.com

Breaking News: ಕೆಆರ್​ಎಸ್ ಹಿನ್ನೀರಿನಲ್ಲಿ ದಾರುಣ ಘಟನೆ; ನೀರಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವು

Share :

19-11-2023

    ನೀರಿನಲ್ಲಿ ಆಟವಾಡುವ ವೇಳೆ ಮುಳುಗಿ ಸಾವು

    ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡು

    ಹರೀಶ್, ನಂಜುಂಡ, ಜ್ಯೋತಿ ಮೃತ ದುರ್ದೈವಿಗಳು

ಮಂಡ್ಯ: ಕೆಆರ್​ಎಸ್​ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.

ನೀರಿನಲ್ಲಿ ಆಟವಾಡುವ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ. ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳು. ಮೃತ ಮೂವರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿ ಆಗಿದ್ದಾರೆ. ರಜೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು 25 ಮಂದಿ ಬಂದಿದ್ದರು.

ಹಿನ್ನೀರಿನಲ್ಲಿ ಆಟವಾಡುವಾಗ ಮೂವರು ಮುಳುಗಿದ್ದಾರೆ. ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ. ಮೂವರ ಪೈಕಿ ಇಬ್ಬರು ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಕೆಆರ್​ಎಸ್ ಹಿನ್ನೀರಿನಲ್ಲಿ ದಾರುಣ ಘಟನೆ; ನೀರಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವು

https://newsfirstlive.com/wp-content/uploads/2023/11/KRS.jpg

Load More