newsfirstkannada.com

ಇವತ್ತು ಬಿಬಿಎಂಪಿ ಬಜೆಟ್; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಆಯವ್ಯಯ ಮಂಡನೆ

Share :

Published February 29, 2024 at 9:15am

    ಸತತ ನಾಲ್ಕನೇ ಬಾರಿಗೆ ಅಧಿಕಾರಿಗಳೇ ಆಯವ್ಯಯ ಮಂಡನೆ

    ಹಣಕಾಸು ವಿಶೇಷ ಆಯುಕ್ತ ಶಿವಾನಂದ್ ಅವರಿಂದ ಬಜೆಟ್ ಮಂಡನೆ

    12-13 ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಇವತ್ತು ಬಹು ನಿರೀಕ್ಷಿತ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ಸತತ ನಾಲ್ಕನೆ ಬಾರಿಗೆ ಅಧಿಕಾರಿಗಳೇ ಆಯವ್ಯಯ ಮಂಡಿಸುತ್ತಿದ್ದಾರೆ.

ಕಳೆದ ಬಾರಿ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತೆಯಾಗಿದ್ದ ತುಳಸಿ ಮದ್ದಿನೇನಿ ಬಜೆಟ್ ಮಂಡಿಸಿದ್ರು. ಇದೀಗ ಇವತ್ತು ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾಗಿ ನಿಯೋಜನೆಗೊಂಡಿರುವ ಶಿವಾನಂದ್ ಕಲಕೇರಿ ಅವರು ಬಜೆಟ್ ಮಂಡಿಸುತ್ತಿದ್ದಾರೆ.

ಬೆಂಗಳೂರು ಉಸ್ತುವಾರಿ ನೋಡಿಕೊಳ್ಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಬೆಳಗ್ಗೆ 10.30ಕ್ಕೆ ಟೌನ್ ಹಾಲ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ಈ ಬಾರಿ 12 ರಿಂದ 13 ಸಾವಿರ ಕೋಟಿ ರೂಪಾಯಿಗಳ ಬಜೆಟ್ ಮಂಡನೆ ಆಗುವ ನಿರಿಕ್ಷೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇವತ್ತು ಬಿಬಿಎಂಪಿ ಬಜೆಟ್; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಆಯವ್ಯಯ ಮಂಡನೆ

https://newsfirstlive.com/wp-content/uploads/2023/12/DKSHIVAKUMAR-4.jpg

Load More