ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಆ ನಾಲ್ಕು ಹಗರಣಗಳು ಯಾವ್ಯಾವುದು..?
ಸರ್ಕಾರದ ನಿರ್ಧಾರದಿಂದ ಬಿಜೆಪಿ ನಾಯಕರಿಗೆ ಸಂಕಷ್ಟ..!
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಇಂದು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನಾಲ್ಕು ಮುಖ್ಯ ಹಗರಣವನ್ನು ಮರು ತನಿಖೆಗೆ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.
ಯಾವೆಲ್ಲ ಪ್ರಕರಣ ತನಿಖೆ
ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದ ಬಿಜೆಪಿ ನಾಯಕರನ್ನು ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ