newsfirstkannada.com

ನಟ ದರ್ಶನ್ ಬೇಡಿಕೆ ಈಡೇರುತ್ತಾ? ಕುತೂಹಲ ಮೂಡಿಸಿದ ಇಂದಿನ ಜಡ್ಜ್ ಆದೇಶ

Share :

Published July 25, 2024 at 6:57am

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ

    ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ

    ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿರುವ ಕೋರ್ಟ್​ ಇಂದು ತೀರ್ಪು ಪ್ರಕಟಿಸಲಿದೆ.

ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ. ದರ್ಶನ್​ ಪರ ವಕೀಲ ರಾಘವೇಂದ್ರ ಅವರು ವಾದ ಮಂಡಿಸಿದ್ದಾರೆ. ಕೊಲೆ ಆರೋಪಿಗೆ ಈ ಸೌಕರ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ಪೊಲೀಸರ ಪರ ವಕೀಲರಾದ ಎಸ್​ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದಾರೆ.

ಇದನ್ನೂ ಓದಿ:ಬರೀ ಕಲ್ಲು ಮುಳ್ಳಿನ ಹಾದಿ.. ಇಲ್ಲಿ ಸೂರ್ಯಂಗೇ ಟಾರ್ಚ್​​.. ಹೆಂಗಿದೆ ಗೊತ್ತಾ ಚಕ್ರವ್ಯೂಹ..?

ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರು ಇಂದಿಗೆ ಆದೇಶ ಕಾಯ್ದಿರಿಸಿದ್ದಾರೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಇಂದು ಕಾಯ್ದಿರಿಸಿದ್ದು, ದರ್ಶನ್​​​​ಗೆ ಮನೆ ಊಟ, ಹಾಸಿಗೆ, ಪುಸ್ತಕ ಸಿಗುತ್ತಾ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ನೆಹ್ರಾಗೆ ಗೇಟ್​ಪಾಸ್​..! ಗುಜರಾತ್ ಟೈಟನ್ಸ್​ಗೆ ಯುವರಾಜ್​​ ಸಿಂಗ್ ಎಂಟ್ರಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್ ಬೇಡಿಕೆ ಈಡೇರುತ್ತಾ? ಕುತೂಹಲ ಮೂಡಿಸಿದ ಇಂದಿನ ಜಡ್ಜ್ ಆದೇಶ

https://newsfirstlive.com/wp-content/uploads/2024/06/DARSHAN-JAIL-2.jpg

Load More