newsfirstkannada.com

Gold Rate: ಇಂದು ಬಂಗಾರ ಖರೀದಿಸಬಹುದೇ? ಎಷ್ಟಿದೆ ಬೆಲೆ? ಇಲ್ಲಿದೆ ಮಾಹಿತಿ

Share :

Published August 12, 2023 at 8:33am

Update August 12, 2023 at 8:34am

    ಭಾರತದಲ್ಲಿ ಬಂಗಾರಕ್ಕೆ ವಿಶೇಷ ಬೇಡಿಕೆ

    ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?

     22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ. ಬಹುತೇಕ ನಾರಿಯರು ಚಿನ್ನ ಖರೀದಿಸುವ ಮನದಾಸೆ ಇಟ್ಟುಕೊಂಡಿರುತ್ತಾರೆ. ಚಿನ್ನದ ಬೆಲೆ ಇಳಿಕೆಕಂಡಂತೆ ಮಳಿಗೆಗೆ ತೆರಳಿ ಖರೀದಿಸಲು ಮುಂದಾಗುತ್ತಾರೆ. ಅದರಂತೆಯೇ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಮಾರುಕಟ್ಟೆಯ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ

 22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 5455 ಇದೆ.
  • 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 54,550 ಇದೆ.

24 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 5,951 ಆಗಿದೆ.
  • 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 59,510 ಇದೆ. ಇದು ನಿನ್ನೆ ₹ 59,670 ಇತ್ತು.

ಬೆಳ್ಳಿಯ ಬೆಲೆ ಎಷ್ಟಿದೆ?

  • ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 72.25 ಇದೆ.
  • ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 72,250 ಇದೆ.

Gold Rate: ಇಂದು ಬಂಗಾರ ಖರೀದಿಸಬಹುದೇ? ಎಷ್ಟಿದೆ ಬೆಲೆ? ಇಲ್ಲಿದೆ ಮಾಹಿತಿ

https://newsfirstlive.com/wp-content/uploads/2023/08/Gold-Rate.jpg

Load More