newsfirstkannada.com

ಬೆಂಗಳೂರಲ್ಲಿ ಇಂದು ಇಂಡೋ-ಅಫ್ಘನ್​ ಫೈಟ್; ಸರಣಿ ಕ್ಲೀನ್​ಸ್ವೀಪ್ ಮೇಲೆ ರೋಹಿತ್ ಚಿತ್ತ..!

Share :

Published January 17, 2024 at 9:52am

    ಸಂಜೆ 7 ಗಂಟೆಯಿಂದ ಪಂದ್ಯ ಆರಂಭ ಆಗಲಿದೆ

    2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್​ ಇಂಡಿಯಾ

    ಟೀಂ ಇಂಡಿಯಾ ಪ್ಲೇಯಿಂಗ್-11ನಲ್ಲಿ ಬದಲಾವಣೆ ಸಾಧ್ಯತೆ

ಭಾರತ-ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಸಂಜೆ ಪಂದ್ಯ ನಡೆಯಲಿದೆ.

ಈಗಾಗಲೇ ಸರಣಿಯ ಮೊದಲ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್​ ಇಂಡಿಯಾ, ಇಂದಿನ ಪಂದ್ಯವನ್ನೂ ಗೆದ್ದು ಕ್ಲೀನ್​ ಸ್ವೀಪ್​ ಮಾಡುವ ತವಕದಲ್ಲಿದೆ. ಕೊನೆಯ ಪಂದ್ಯವನ್ನಾದರೂ ಜಯಿಸುವ ಲೆಕ್ಕಾಚಾರದಲ್ಲಿ ಅಫ್ಘಾನಿಸ್ತಾನ ತಂಡವಿದೆ.

ಟೀ ಇಂಡಿಯಾದಲ್ಲಿ ಯಾಱರು..?

ರೋಹಿತ್ ಶರ್ಮಾ (ಕ್ಯಾಪ್ಟನ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಆವೇಶ್ ಖಾನ್, ಕುಲ್ದೀಪ್​ ಯಾದವ್, ಮುಕೇಶ್ ಕುಮಾರ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ರವಿ ಬಿಷ್ಣೋಯಿ

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಬೆಂಗಳೂರಲ್ಲಿ ಇಂದು ಇಂಡೋ-ಅಫ್ಘನ್​ ಫೈಟ್; ಸರಣಿ ಕ್ಲೀನ್​ಸ್ವೀಪ್ ಮೇಲೆ ರೋಹಿತ್ ಚಿತ್ತ..!

https://newsfirstlive.com/wp-content/uploads/2024/01/JAISWAL.jpg

Load More