ಮತ್ತೆ ವಿರಾಟ್ ವೀರಾವೇಷ ನೋಡಲು ಬೆಂಗಳೂರು ರೆಡಿ
ಮೊದಲ ಪಂದ್ಯದಲ್ಲಿ ಸೋಲು, ಎರಡನೇ ಪಂದ್ಯದಲ್ಲಿ ಗೆಲುವು
ಎರಡು ಪಂದ್ಯವನ್ನಾಡಿ, ಒಂದರಲ್ಲಿ ಗೆದ್ದಿರುವ ಕೋಲ್ಕತ್ತಾ
ಇಂಡಿಯನ್ ಪ್ರೀಮಿಯರ್ ಲೀಗ್ 2024ರ 17ನೇ ಸೀಸನ್ನ 10ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಎರಡೂ ತಂಡಗಳ ವೋಲ್ಟೇಜ್ ಪಂದ್ಯ ನಡೆಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನೊಂದಿಗೆ ಹಳೆ ಟ್ರ್ಯಾಕ್ಗೆ ಮರಳಿದೆ.
ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಈ ಬಿಗ್ ಫೈಟ್ ಮೇಲೆ ಎಲ್ಲರ ನಿರೀಕ್ಷೆಯಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ 6ನೇ ಸ್ಥಾನದಲ್ಲಿದೆ. ಎರಡು ಪಂದ್ಯಗಳನ್ನು ಗೆದ್ದಿರುವ ಸಿಎಸ್ಕೆ ಮೊದಲ ಸ್ಥಾನ ಹಾಗೂ ರಾಜಸ್ಥಾನ್ ರಾಯಲ್ಸ್ ಎರಡನೇ ಸ್ಥಾನದಲ್ಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ