/newsfirstlive-kannada/media/post_attachments/wp-content/uploads/2023/07/KRS-dam-2.jpg)
ಮಂಡ್ಯ: ರಾಜ್ಯದಲ್ಲಿ ಮಳೆ ಕೊಂಚ ಕಣ್ಣಾಮುಚ್ಚಾಲೆ ಆಡುತ್ತಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆ ಆಗೊಮ್ಮೆ ಈಗೊಮ್ಮೆ ಬರುತ್ತಿದೆ. ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಪರೂಪವಾಗುತ್ತಿದೆ.
ಮಳೆ ಬಂದರೆ ಬೆಳೆ ಎಂಬ ಮಾತಿದೆ, ರೈತರು ಮಳೆಯನ್ನೇ ನಂಬಿ ಬದುಕುವ ಸ್ಥಿತಿ ಇದೆ. ಆದರೆ ಕಣ್ಣಾಮುಚ್ಚಾಲೆ ಆಡುವ ಮಳೆಯಿಂದಾಗಿ ಕೊಂಚ ಭಯಭೀತರಾಗಿದ್ದಾರೆ. ಅದರಲ್ಲೂ ಕಾವೇರಿ ನೀರನ್ನು ನಂಬಿ ಬದುಕುವ ಅದೆಷ್ಟೋ ಕುಟುಂಬಗಳಿವೆ. ಆದರೆ ಮಳೆಯ ಆಟದಿಂದಾಗಿ ಕೆಆರ್‌ಎಸ್ ಡ್ಯಾಂನ ನೀರಿನ ಸಾಮರ್ಥ್ಯದಲ್ಲಿ ವ್ಯತ್ಯಾಸ ಕಂಡಿದೆ. ಅಂದಹಾಗೆಯೇ ಇಂದು ನೀರಿನ ಮಟ್ಟ ಎಷ್ಟಿದೆ ಎಂದು ನೋಡುವುದಾದರೆ..
ಇದನ್ನೂ ಓದಿ: ಲೈಫ್ ಸೆಟ್ಲ್ ಮಾಡ್ತೀನಿ, ತೋಟದ ಮನೆಗೆ ಬಾ.. ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತನ ಆರೋಪಗಳೇನು?
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 87.62 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ
ಇಂದಿನ ಸಾಮರ್ಥ್ಯ- 14.569 ಟಿಎಂಸಿ
ಒಳ ಹರಿವು - 1,214 ಕ್ಯೂಸೆಕ್
ಹೊರ ಹರಿವು - 983 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ