ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ನಗರದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ನಿರ್ಮಾಣ
ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಹೀಗಿದೆ
ಮುಂದಿನ ಎರಡ್ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ ಎಂದಿದೆ.
ಬೆಂಗಳೂರಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಇರಲಿದೆ. ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ನಗರದಲ್ಲಿ ಈಗಾಗಲೇ ಮೋಡ ಕವಿದ ವಾತಾವಣ ನಿರ್ಮಾಣವಾಗಿದ್ದು, ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ