newsfirstkannada.com

Dwarakish: ನಾಳೆ ಸಾರ್ವಜನಿಕ ದರ್ಶನಕ್ಕೆ ಅವಕಾಶ, ಬಳಿಕ ಅಂತ್ಯಕ್ರಿಯೆ.. ಸ್ಥಳ? ಸಮಯ? ಇಲ್ಲಿದೆ ಮಾಹಿತಿ

Share :

Published April 16, 2024 at 4:10pm

    ಸ್ಯಾಂಡಲ್​ವುಡ್​ಗೆ ಸಿಡಿಲಾಘಾತ.. ಹಿರಿಯ ನಟ ದ್ವಾರಕೀಶ್​ ಇನ್ನಿಲ್ಲ

    ನಾಳೆ ಸಾರ್ವಜನಿಕರಿಗೆ ದರ್ಶನ ಮಾಡಲು ಅವಕಾಶ.. ಸ್ಥಳ ಎಲ್ಲಿ ಗೊತ್ತಾ?

    ದರ್ಶನದ ಬಳಿಕ ದ್ವಾರಕೀಶ್​ ಅಂತ್ಯಕ್ರಿಯೆ.. ಕೊನೆಯ ಕಾರ್ಯ ಎಲ್ಲಿ ಮಾಡ್ತಾರೆ?

ಕನ್ನಡ ಚಿತ್ರರಂಗಕ್ಕೆ ​​ಇಂದು ಕತ್ತಲು ಆವರಿಸಿದೆ. ಹಿರಿಯ ನಟ ದ್ವಾರಕೀಶ್ ಇಂದು ಸಾವನ್ನಪ್ಪಿದ್ದಾರೆ. ಅನೇಕ ನಟರು ಈ ಹಿರಿಯ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ.

81ನೇ ವಯಸ್ಸಿನಲ್ಲಿ ನಟ ದ್ವಾರಕೀಶ್​ ಸಾವನ್ನಪ್ಪಿದ್ದಾರೆ. ಪತ್ನಿ ಅಂಬುಜ ಸಾವನ್ನಪ್ಪಿದ ದಿನ, ತಿಂಗಳಂದೇ ದ್ವಾರಕೀಶ್​ ಕೊನೆಯುಸಿರೆಳೆದಿದ್ದಾರೆ. ಮಗನ ಬಳಿ ಕೊಂಚ ಹೊತ್ತು ಮಗಲುತ್ತೇನೆಂದು ಹೇಳಿದವರು ಇಹಲೋಕ ತ್ಯಜಿಸಿದ್ದಾರೆ.

ದ್ವಾರಕೀಶ್​ ಪಾರ್ಥಿವ ಶರೀರ ಕಾಣಲು ಅನೇಕ ಮಂದಿ ಅವರ ಮನೆಯತ್ತ ತೆರಳುತ್ತಿದ್ದಾರೆ. ಹಿರಿಯ ನಟರು ಕೂಡ ದ್ವಾರಕೀಶ್​​ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಹಿರಿಯ ನಟನನ್ನು ಕಾಣಲು ಸಾರ್ವಜನಿಕರಿಗೂ ಅವಕಾಶ ಮಾಡಲಾಗಿದ್ದು, ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ದರ್ಶನ ಪಡೆಯಬಹುದಾಗಿದೆ.

ಸಾರ್ವಜನಿಕರ ದರ್ಶನಕ್ಕೆ ಅವಕಾಶ

ನಾಳೆ ಬೆಳಗ್ಗೆ 6 ಕ್ಕೆ ಮನೆಯಿಂದ ಹೊರಟು 7 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತೆ. 11 ಗಂಟೆಯವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 11 ಗಂಟೆಗೆ ಚಾಮರಾಜಪೇಟೆಯ ಟಿಆರ್ ಮೀಲ್ ನತ್ತ ಪಾರ್ಥಿವ ಶರೀರ ರವಾನಿಸಲಾಗುತ್ತದೆ. ನಂತರ ಅವರ ಅಂತ್ಯಕ್ರಿಯೆ ನೆರವೇರಲಿದೆ. 1 ಗಂಟೆಯ ನಂತರ ಅಂತ್ಯಕ್ರಿಯೆಗೆ ನಿರ್ಧಾರ ಮಾಡಲಾಗುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Dwarakish: ನಾಳೆ ಸಾರ್ವಜನಿಕ ದರ್ಶನಕ್ಕೆ ಅವಕಾಶ, ಬಳಿಕ ಅಂತ್ಯಕ್ರಿಯೆ.. ಸ್ಥಳ? ಸಮಯ? ಇಲ್ಲಿದೆ ಮಾಹಿತಿ

https://newsfirstlive.com/wp-content/uploads/2024/04/Dwarakish-4.jpg

Load More