ಅನುಷಾ ರೈ ಸ್ಟೈಲ್​ ನೋಡಿ

ಸ್ಯಾಂಡಲ್​ವುಡ್​ ನಟಿ, ಬಿಗ್​ಬಾಸ್​ ಸೀಸನ್​ 11ರ ಸ್ಪರ್ಧಿ ಅನುಷಾ ರೈ ಸಖತ್​ ಮಿಂಚುತ್ತಿದ್ದಾರೆ.

Aug 01, 2025, 06:30 PM

ಕನ್ನಡದ ಬಿಗ್​ ರಿಯಾಲಿಟಿ ಶೋಗೆ ಸ್ಪರ್ಧಿಯಾಗಿದ್ದ ಅನುಷಾ ರೈ ಅವರು ಅಚ್ಚರಿಯ ರೀತಿಯಲ್ಲಿ ಬಿಗ್​ಬಾಸ್​ ಮನೆಯಿಂದ ಆಚೆ ಬಂದಿದ್ದರು.

ಶೋನಿಂದ ಆಚೆ ಬಂದ ಕೂಡಲೇ ಅನುಷಾ ಅವರಿಗೆ ಸಾಕಷ್ಟು ಜನರ ಪ್ರೀತಿ ಸಿಕ್ಕಿತ್ತು. ಆದ್ರೆ, ಬಿಗ್​ಬಾಸ್ ಮನೆಯಿಂದ ಆಚೆ ಬರುತ್ತಿದ್ದಂತೆ ಬೇಸರ ಕೂಡ ಹೊರ ಹಾಕಿದ್ದರು.

ಬಿಗ್​ಬಾಸ್​ನಿಂದ ಆಚೆ ಬಂದ ನಟಿಗೆ ಅಭಿಮಾನಿಗಳು ಗ್ರ್ಯಾಂಡ್​ ಆಗಿ ವೆಲ್​ಕಮ್​ ಮಾಡಿದ್ದರು.

ಬಿಗ್​ಬಾಸ್​ನಿಂದ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದನೇ ಮಾಡಿಕೊಂಡಿರೋ ಅನುಷಾ ರೈ ಸಿದ್ದಗಂಗಾ ಮಠಕ್ಕೂ ಭೇಟಿ ಕೊಟ್ಟಿದ್ದರು.

ಇದೀಗ ಸೋಷಿಯಲ್​ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್​ ಆಗಿರೋ ಚೆಲುವೆ ಈಗ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಎಲ್ಲ ಕೆಲಸವನ್ನು ಪಕ್ಕಕ್ಕೆ ಇಟ್ಟು ದೇಶ ವಿದೇಶ ಸುತ್ತುವುದರಲ್ಲಿ ಅನುಷಾ ರೈ ಸಖತ್​ ಬ್ಯುಸಿಯಾಗಿದ್ದಾರೆ. ಇನ್ನೂ, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬ್ಯೂಟಿಫುಲ್ ಫೋಟೋಸ್ ಶೇರ್ ಮಾಡಿಕೊಂಡಿದ್ದಾರೆ.