Advertisment

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ

ಆಸ್ಟ್ರೇಲಿಯಾದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದು ಮಕ್ಕಳ ಆರೋಗ್ಯ, ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನ.

author-image
Chandramohan
mobile ban in school
Advertisment


16 ವರ್ಷದೊಳಗಿನ  ಮಕ್ಕಳು ಮೊಬೈಲ್ ಬಳಕೆ ನಿಷೇಧ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಮಾಡಲಾಗಿದೆ.  ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶ  ಇದೆ.  16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ. 
ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನ. ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
mobile ban to children in karnataka
Advertisment
Advertisment
Advertisment