/newsfirstlive-kannada/media/media_files/2025/08/01/karnata-2025-08-01-16-59-38.jpg)
ಕನ್ನಡ ಕಿರುತೆರೆಯ ಸೀರಿಯಲ್​ಗಳ ಲೆಕ್ಕಾಚಾರ ಹಾಗೂ ಹಗ್ಗಜಗ್ಗಾಟ ವಾರದಿಂದ ವಾರಕ್ಕೆ ಏರು ಪೇರು ಆಗುತ್ತಾನೆ ಇರುತ್ತದೆ. ಯಾವ ಧಾರಾವಾಹಿಗಳನ್ನು ವೀಕ್ಷಕರು ನೋಡಿ ಹಾರೈಸಿದ್ದಾರೆ ಎಂದು ಟಿಆರ್​​ಪಿ ಮೂಲಕ ತಿಳಿಯಲಿದೆ. ಒಳ್ಳೆಯ ಕ್ವಾಲಿಟಿ ಕಂಟೆಂಟ್​ ಕೊಟ್ಟರೇ ವೀಕ್ಷಕರು ಖಂಡಿತ ಕೈ ಬಿಡೋದಿಲ್ಲ ಅನ್ನೋದಕ್ಕೆ ಈ ಸೀರಿಯಲ್​ ಸಾಕ್ಷಿಯಾಗಿದೆ.
ಟಿಆರ್​ಪಿ ಲಿಸ್ಟ್​ನಲ್ಲಿ ಕರ್ಣನಿಗೆ ಒಂದಂಕಿ ಕಮ್ಮಿ ಬಂದಿದೆ. ಆದ್ರೂ ಈ ವಾರನೂ ನಂಬರ್​ ಒನ್​ ಕರ್ಣನೇ. ​
ಮೊದಲ ಸ್ಥಾನದಲ್ಲಿ ಕರ್ಣ 9.6, ಎರಡನೇ ಸ್ಥಾನದಲ್ಲಿ ಲಕ್ಷ್ಮೀ ನಿವಾಸ 8.9, ಮೂರನೇ ಸ್ಥಾನದಲ್ಲಿ ಅಣ್ಣಯ್ಯ, 8.4, ನಾಲ್ಕನೇ ಸ್ಥಾನದಲ್ಲಿ ಶ್ರಾವಣಿ ಸುಬ್ರಮಣ್ಯ 8.3, ಐದನೇ ಸ್ಥಾನದಲ್ಲಿ ನಾ ನಿನ್ನ ಬಿಡಲಾರೆ 8, ಆರನೇ ಸ್ಥಾನದಲ್ಲಿ ಅಮೃತಧಾರೆ 7.7, ಏಳನೇ ಸ್ಥಾನದಲ್ಲಿ ಬ್ರಹ್ಮಗಂಟು 6.3, ಏಂಟನೇ ಸ್ಥಾನದಲ್ಲಿ ಪುಟ್ಟಕ್ಕನ ಮಕ್ಕಳು 5.4, ಒಂಬತ್ತನೇ ಸ್ಥಾನದಲ್ಲಿ ಭಾಗ್ಯಲಕ್ಷ್ಮೀ 5, ಹತ್ತನೇ ಸ್ಥಾನದಲ್ಲಿ ಮುದ್ದು ಸೊಸೆ 4.9 ಟಿಆರ್​ಪಿ ಪಡೆದುಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ