ಅಪಘಾತದಿಂದಾಗಿ ಸುಟ್ಟು ಭಸ್ಮವಾದ ಕಾರು, ಟ್ರಕ್ ನಜ್ಜುಗುಜ್ಜು
ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗನೆ ಹೊತ್ತಿ ಉರಿದ ಕಾರು
ಕಾರಿನಲ್ಲಿದ್ದ ಮೃತದೇಹಗಳನ್ನ ಹೊರ ತೆಗೆದ ಪೊಲೀಸ್ ಸಿಬ್ಬಂದಿ
ಚಂಡೀಗಢ: ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರೋ ಘಟನೆ ಹರಿಯಾಣದ ಗುರುಗ್ರಾಮ್ ಹೆದ್ದಾರಿಯಲ್ಲಿ ನಡೆದಿದೆ.
ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿ ಮೂವರು ಸುಟ್ಟು ಕರಕಲು ಆಗಿದ್ದಾರೆ. ಪಿಕಪ್ ವಾಹನ ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕಾರಿನಲ್ಲಿದ್ದ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಇನ್ನೂ ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ಭಸ್ಮವಾಗಿದ್ದು, ಟ್ರಕ್ ನಜ್ಜುಗುಜ್ಜಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ