/newsfirstlive-kannada/media/post_attachments/wp-content/uploads/2024/05/Tracktor-1.jpg)
ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.
/newsfirstlive-kannada/media/post_attachments/wp-content/uploads/2024/05/Tracktor.jpg)
ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಟ್ರ್ಯಾಕ್ಡರ್ ನಲ್ಲಿದ್ದ ಸತೀಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
/newsfirstlive-kannada/media/post_attachments/wp-content/uploads/2024/05/Tracktor-2.jpg)
ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ ಹೋಗುತ್ತಿದ್ದ ಈ ಘಟನೆ ಸಂಭವಿಸಿದೆ. 50 ಚೀಲಕ್ಕೂ ಹೆಚ್ಚು ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಮಗುಚಿ ಬಿದ್ದಿದೆ.ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us