newsfirstkannada.com

ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ.. ಇಲ್ಲಿದೆ ನೋಡಿ ಮಾಹಿತಿ

Share :

Published July 3, 2024 at 10:54am

    ಸರ್ಕಾರದಿಂದ ಆದೇಶ.. 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕ

    ಯಾರ್ಯಾರು ಎಲ್ಲೆಲ್ಲಿಗೆ ವರ್ಗಾವಣೆ ಗೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಮೈಸೂರು: ಸರ್ಕಾರ ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲು ಆದೇಶ ಹೊರಡಿಸಿದೆ. ಆ ಮೂಲಕ ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕವಾಗಿದೆ. ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

  1. ಲಾಭೂರಾಮ್: ಐಜಿಪಿ ಕೇಂದ್ರ ವಲಯ ಬೆಂಗಳೂರು
  2. ಬಿ. ಆರ್. ರವಿಕಾಂತೇಗೌಡ: ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು
  3. ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
  4. ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
  5. ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
  6. ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
  7. ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ)
  8. ಸಿಕೆ ಬಾಬಾ: ಎಸ್ ಪಿ ಬೆಂಗಳೂರು ಗ್ರಾಮಾಂತರ
  9. ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ.
  10. ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
  11. ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
  12. ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
  13. ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
  14. ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
  15. ಅರುಣಾಂಗ್ಷು ಗಿರಿ : ಎಸ್ಪಿ, ಸಿಐಡಿ
  16. ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
  17. ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
  18. ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
  19. ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
  20. ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
  21. ಡಾ ಶೋಭಾ ರಾಣಿ ವಿ.ಜೆ – ಎಸ್ ಪಿ .ಬಳ್ಳಾರಿ ಜಿಲ್ಲೆ.
  22. ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
  23. ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
  24. ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
  25. ಮಹಾನಿಂಗ್ ನಂಗಾವಿ: ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ.. ಇಲ್ಲಿದೆ ನೋಡಿ ಮಾಹಿತಿ

https://newsfirstlive.com/wp-content/uploads/2024/07/Shashikumar.jpg

Load More