/newsfirstlive-kannada/media/post_attachments/wp-content/uploads/2024/06/Accident-2-1.jpg)
ಕಲಬುರಗಿ: ಲಾರಿ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ನಡೆದಿದೆ.
ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಂತಯ್ಯ ಸ್ವಾಮಿ, ಲೋಕೇಶ್ ಎಂಬವರು ಉಸಿರುಚೆಲ್ಲಿದ್ದಾರೆ.
ಘಟನೆಯಲ್ಲಿ ಇನ್ನೊಬ್ಬನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us