newsfirstkannada.com

ಲಾರಿ ಮತ್ತು ಕಾರ್​ ನಡುವೆ ಭೀಕರ ಅಪಘಾತ.. ಇಬ್ಬರು ಸಾವು, ಓರ್ವ ಗಂಭೀರ

Share :

Published June 16, 2024 at 8:05am

  ಲಾರಿಯ ಹಿಂಬದಿಗೆ ಹೋಗಿ ಗುದ್ದಿದ ಕಾರು

  ಲಾರಿ ಹಿಂಬದಿಗೆ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು

  ಕಾರು ಅಪಘಾತದಲ್ಲಿ ಉಸಿರುಚೆಲ್ಲಿದ ಇಬ್ಬರು

ಕಲಬುರಗಿ: ಲಾರಿ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ನಡೆದಿದೆ.

ಇದನ್ನೂ ಓದಿ: ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ.. ದರ್ಶನ್​ ನೆನೆದು ‘ಫಾದರ್ಸ್​ ಡೇ’ ಶುಭಾಶಯ ತಿಳಿಸಿದ ಮಗ ವಿನೀಶ್​​

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಶಾಂತಯ್ಯ ಸ್ವಾಮಿ, ಲೋಕೇಶ್ ಎಂಬವರು ಉಸಿರುಚೆಲ್ಲಿದ್ದಾರೆ.

ಇದನ್ನೂ ಓದಿ: ‘ಡಿ’ ಗ್ಯಾಂಗ್‌ಗೆ ಶಾಕ್​.. ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್​.. ಮುಂದಿನ ನಡೆಯೇನು?

ಘಟನೆಯಲ್ಲಿ ಇನ್ನೊಬ್ಬನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಾರಿ ಮತ್ತು ಕಾರ್​ ನಡುವೆ ಭೀಕರ ಅಪಘಾತ.. ಇಬ್ಬರು ಸಾವು, ಓರ್ವ ಗಂಭೀರ

https://newsfirstlive.com/wp-content/uploads/2024/06/Accident-2-1.jpg

Load More